ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆದೇಶದ ಪ್ರಕಾರ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಗ್ರಂಥಾಲಯಗಳನ್ನು ತಾತ್ಕಾಲಿಕವಾಗಿ ಮೇ.4ರ ವರೆಗೆ ಗ್ರಂಥಾಲಯ ಸೇವೆಗಳಾದ ದಿನಪತ್ರಿಕೆ ಹಾಗೂ ನಿಯತಕಾಲಿಕೆ, ಗ್ರಂಥಗಳ ಪರಾಮರ್ಶನ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಕೇವಲ ಪುಸ್ತಕಗಳನ್ನು ವಿತರಿಸುವ ಕ್ರಮವನ್ನು ಮಾತ್ರ ಮುಂದುವರೆಸಲಾಗುವುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















