Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯವು ಮೇ. 15ರ ಭಾನುವಾರದಂದು ನಿಗಧಿಪಡಿಸಿದ್ದ ಪ್ರಸಕ್ತ ಸಾಲಿನ ಆರನೇಯ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಆರ್. ಪ್ರೇಮ್‌ಕುಮಾರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post