ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಆವರಣವನ್ನು (ಖೇಲೋ ಇಂಡಿಯಾ ಹಾಗೂ ಸಾಯಿ ಸಂಸ್ಥೆಗೆ) ವಿಶೇಷ ಕ್ರೀಡಾ ತರಬೇತಿ ಕೇಂದ್ರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ವೀರಭದ್ರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಿಂಡಿಕೇಟ್ ಸದಸ್ಯ ಕಾಶಿವಿಶ್ವನಾಥ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ರವಿ, ನಗರ ಅಧ್ಯಕ್ಷ ವಿಜಯ್, ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್, ಉತ್ತರ ಬ್ಲಾಕ್ ಉಪಾಧ್ಯಕ್ಷ ಗಿರಿ, ಭರತ್, ಚಂದ್ರೋಜಿ, ಸಂದೇಶ, ಪ್ರಮೋದ್, ಮಂಜು, ರವಿ, ಶಿವು, ಅಬ್ದುಲ್, ಅಭಿ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post