Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕೃಷಿ ಉತ್ಪನ್ನಗಳ ಮಾರುಕಟ್ಟೆ ಮಾಹಿತಿಗಾಗಿ ಅಗ್ರಿವಾರ್ ರೂಮ್ ಆರಂಭ: ಬಿ.ಸಿ. ಪಾಟೀಲ್

April 28, 2021
in ಬೆಂಗಳೂರು ನಗರ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ 17 ದಿನಗಳ ಲಾಕ್‌ಡೌನ್‌ನಲ್ಲಿ ರೈತರಿಗಾಗಲಿ, ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ.

ಕಳೆದ ವರ್ಷ ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಅಗ್ರಿವಾರ್ ರೂಮ್ ಆರಂಭಿಸಿರುವಂತೆಯೇ ಈ ಬಾರಿಯೂ ರೈತರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೃಷಿ ಇಲಾಖೆಯಲ್ಲಿ ಅಗ್ರಿ ವಾರ್ ರೂಮ್ ಆರಂಭಿಸಿದ್ದಾರೆ.

ಈಗಾಗಲೇ ಮುಂಗಾರು ಆರಂಭವಾಗುತ್ತಿರುವುದರಿಂದ ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ಇಲಾಖೆಯಾಗಲಿ, ಅಧಿಕಾರಿಗಳಾಗಲಿ ಕೃಷಿ ಪರಿಕರ ಸಾಗಾಣಿಕೆ ರೈತರ ಕೃಷಿ ಚಟುವಟಿಕೆಗಳಿಗೆ ಅಡ್ಡಿಯನ್ನುಂಟು ಮಾಡಬಾರದು ಎಂದು ಕೃಷಿ ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಕೃಷಿ ಕೇಂದ್ರ ಕಚೇರಿಯಲ್ಲಿ ಅಗ್ರಿ ವಾರ್ ರೂಮ್ ಮತ್ತೆ ತೆರೆದಿದ್ದು ದೂ.: 080-22210237 ಹಾಗೂ 080-22212818 ಈ ಸಂಖ್ಯೆಗಳು ಸಹಾಯವಾಣಿಯಾಗಿ ಕಾರ್ಯನಿರ್ವಹಿಸಲಿವೆ. ಈ ಸಹಾಯವಾಣಿ ಅಗ್ರಿ ವಾರ್ ರೂಮ್ ಇಂದಿನಿಂದ ಅಂದರೆ ಏ.28ರಿಂದ ಆರಂಭವಾಗಿದ್ದು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿದೆ. ಇದಕ್ಕಾಗಿ ಕೃಷಿ ಪ್ರಧಾನ ಕಚೇರಿಯಲ್ಲಿ ಇಬ್ಬರು ತಾಂತ್ರಿಕ ಅಧಿಕಾರಿಗಳು ಹಾಗೂ ಒಬ್ಬ ಉಪಕೃಷಿ ನಿರ್ದೇಶಕರು ಉಸ್ತುವಾರಿಗೆ ನೇಮಿಸಲಾಗಿದೆ.

ಕಳೆದ ಲಾಕ್‌ಡೌನ್ ಸಂದರ್ಭದಲ್ಲಿ ಆರಂಭಿಸಲಾಗಿದ್ದ ಅಗ್ರಿವಾರ್ ರೂಮ್ ಯಶಸ್ವಿಯೂ ಆಗಿತ್ತು. ಅಲ್ಲದೇ ರೈತರಿಗೆ ನೆರವಾಗಿ 2020ನೆಯ ಸಾಲಿನಲ್ಲಿ ಕೋವಿಡ್ ನಿರ್ಬಂಧಿತ ಅವಧಿಯಲ್ಲಿಯೂ ಶೇ.106ಕ್ಕೂ ಹೆಚ್ಚಿನ ದಾಖಲೆಯ ಭಿತ್ತನೆಯಾಗಲು ನೆರವಾಗಿತ್ತು. ಅದೇ ಮಾದರಿಯಲ್ಲಿ ಈಗಲೂ ಈ ಸಹಾಯವಾಣಿ ಅಗ್ರಿವಾರ್ ರೂಮ್ ಕಾರ್ಯನಿರ್ವಹಿಸಲಿದೆ.

ಈ ಹದಿನಾಲ್ಕು ದಿನಗಳ ಅವಧಿಯಲ್ಲಿ ಕೃಷಿ ಸಮಸ್ಯೆಗಳ ಬಗ್ಗೆ ಬೆಳೆಗಾರರ ಮಧ್ಯೆ ಸಂಪರ್ಕ ಸೇತುವೆಯಾಗಿ ಈ ಅಗ್ರಿವಾರ್ ರೂಮ್ ಕಾರ್ಯನಿರ್ವಹಿಸಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ರೈತರು ತಾವು ಬೆಳೆದ ಹಣ್ಣು, ತರಕಾರಿ, ಹೂವು ಸೇರಿದಂತೆ ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಕುರಿತು ಮಾಹಿತಿ ನೀಡಲಿದ್ದು ರೈತರು ಈ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

ಒಂದುವೇಳೆ ದೂರವಾಣಿ ಮೂಲಕ ಮಾಹಿತಿ ಲಭ್ಯವಾಗದೇ ಇದ್ದಲ್ಲಿ ಅವುಗಳನ್ನು ಪಟ್ಟಿ ಮಾಡಿ ಆನಂತರ ಬಗೆಹರಿಸುವ ಪ್ರಯತ್ನವನ್ನೂ ಸಹ ಕೃಷಿ ಇಲಾಖೆ ಮಾಡಲಿದೆ. ಮುಂದಿನ ದಿನಗಳಲ್ಲಿ ತೋಟಗಾರಿಕೆ, ರೇಷ್ಮೆ,ಕೃಷಿ ಇಲಾಖೆಗಳನ್ನು ಸೇರಿಸಿ ಒಂದು ತಂಡವನ್ನಾಗಿ ಮಾಡಿ ಜಿಲ್ಲಾ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನೂ ಸಹ ನೀಡುವ ಚಿಂತನೆಯಿದೆ ಎಂದು ಮಾಹಿತಿ ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Agriculture newsBangaloreKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaMinister B C PatilNewsinKannadaNewsKannadaState Newsಬಿ.ಸಿ. ಪಾಟೀಲ್ಬೆಂಗಳೂರು
Previous Post

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಡಿಸಿ ಶಿವಕುಮಾರ್ ಆದೇಶ

Next Post

ಕೊರೋನಾ ತಂದ ಸಂಕಷ್ಟ: ಸ್ಟುಡಿಯೋ ತೆರೆಯಲು ಅನುಮತಿ ಕೋರಿ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ ತಂದ ಸಂಕಷ್ಟ: ಸ್ಟುಡಿಯೋ ತೆರೆಯಲು ಅನುಮತಿ ಕೋರಿ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!