Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಗಣಿನಾಡು ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ: ಬಿಜೆಪಿಗೆ ಮುಖಭಂಗ

May 1, 2021
in ಬಳ್ಳಾರಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಬಳ್ಳಾರಿ:  ನಗರದ 39 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಪೈಕಿ, ಕಾಂಗ್ರೆಸ್ 21 ಸ್ಥಾನಗಳಲ್ಲಿ ಜಯ ಗಳಿದ್ರೆ, ಬಿಜೆಪಿ 13 ಹಾಗೂ 5 ಸ್ಥಾನಗಳಲ್ಲಿ ಇತರ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಗಣಿನಾಡು ಬಳ್ಳಾರಿ ಅಂದ್ರೆ ರೆಡ್ಡಿ ಬ್ರದರ್ಸ್ ಜೊತೆ ಶ್ರೀರಾಮುಲು. ಬಿಜೆಪಿಯ ಭದ್ರಕೋಟೆ. ಆದ್ರೆ, ಇದೀಗ ನಗರಸಭೆ ಚುನಾವಣೆಯಲ್ಲಿ ಕಮಲ ಕಡಿಮೆ ಸ್ಥಾನ ಗಳಿಸಿ ನೆಲಕಚ್ಚಿದ್ದು, ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ  ಪ್ರಕಟಗೊಂಡಿದ್ದು, ಇದರಲ್ಲಿ ಕಾಂಗ್ರೆಸ್ ಜಯಭೇರಿ ಗಳಿಸಿದ್ದರೇ, ಬಿಜೆಪಿಗೆ ಮರ್ಮಾಘಾತವಾಗಿದೆ. ಕೊರೋನಾ ಆತಂಕದ ಮಧ್ಯೆ ಚುನಾವಣೆ ಪ್ರಚಾರ ಮಾಡಲು ಹೆಚ್ಚಾಗಿ ಬರಲು ಸಾಧ್ಯವಾಗದೆ ಈ ರೀತಿ ಆಗಿದೆ ಎಂದು ಶ್ರೀರಾಮುಲು ಸ್ಪಷ್ಟನೆ ತಿಳಿಸಿದ್ದಾರೆ.
ಈ ಬಾರಿ ಬಳ್ಳಾರಿ ಮಹಾನಗರ ಪಾಲಿಕೆಗೆ 22ರ ವಯಸ್ಸಿನ ಯುವತಿ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾಳೆ.ಅತಿ ಕಿರಿಯ ವಯಸ್ಸಿನಲ್ಲೇ ಮೊದಲ ಬಾರಿಗೆ ಬಳ್ಳಾರಿ ಮಹಾನಗರ ಪಾಲಿಕೆ ಪ್ರವೇಶಿಸಿದ ತ್ರಿವೇಣಿ, ಕಳೆದ ಬಾರಿ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತೃತೀಯ ಲಿಂಗಿಯೊಬ್ಬರು ಗೆಲುವ ಸಾಧಿಸುವ ಮೂಲಕ ಗಮನ ಸೆಳೆದಿದ್ದರು. ಈ ಬಾರಿ 4ನೇ ವಾರ್ಡ್​ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 22 ವರ್ಷದ ಯುವತಿ ತ್ರಿವೇಣಿ ಜಯ ಸಾಧಿಸಿದ್ದಾರೆ

ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsBellaryElectionKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚುನಾವಣೆಬಯಲುಸೀಮೆಸುದ್ಧಿಬಳ್ಳಾರಿ
Previous Post

ಶಿವಮೊಗ್ಗದಲ್ಲಿಂದು 846 ಕೊರೋನಾ ಪಾಸಿಟಿವ್, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

Next Post

ಉಚಿತ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉಚಿತ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!