ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಮೀಪದ ಯಲವಟ್ಟಿ ಗ್ರಾಮದ ಏಳ್ ತೀರ್ಥಪ್ಪ ಎಂಬ ವ್ಯಕ್ತಿಯ ಮೇಲೆ ಹೆಜ್ಜೇನು ದಾಳಿ ನಡೆಸಿ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ.

ತೋಟದಲ್ಲಿ ಕೆಲಸ ಮಾಡುವಾಗ ಹೆಜ್ಜೇನು ದಾಳಿ ನಡೆಸಿ ಕಚ್ಚಿದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ 10ಗಂಟೆ ಸುಮಾರಿಗೆ ಅಸುನೀಗಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















