No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ನಗರಸಭೆ ಆಡಳಿತದ ಚುಕ್ಕಾಣಿ

ವಾರ್ಡ್‌ವಾರು ಜಯ ಗಳಿಸಿದ ಅಭ್ಯರ್ಥಿಗಳ ವಿವರ ಹೀಗಿದೆ...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2021
in ಭದ್ರಾವತಿ
0
ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆಯ 34 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು, ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4, ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದಿದೆ.

ವಾರ್ಡ್ ನಂ 1: ಜೆಡಿಎಸ್ ನ ಟಿ.ರೇಖಾ 1523 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಥಿ ಕಾಂಗ್ರೆಸ್‌ನ ಜೆ.ಮೀನಾಕ್ಷಿ 966 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 2: ಕಾಂಗ್ರೆಸ್ ನ ಗೀತಾ ಜೆ.ಸಿ.ರಾಜ್‌ಕುಮಾರ್ 929 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಶಾಂತಿ ಎಸ್.ಪಿ.ಮೋಹನ್ ರಾವ್ 758 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 3: ಕಾಂಗ್ರೆಸ್ ನ ಜಾರ್ಜ್ 1017 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿಯ ನಕುಲ್ ಜೆ ರೇವಣ್‌ಕರ್ 487 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 4: ಬಿಜೆಪಿಯ ಅನುಪಮ ಚನ್ನೇಶ್ 1178 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಹೆಚ್.ವಿದ್ಯಾ 1001 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 5: ಬಿಜೆಪಿಯ ಶಶಿಕಲಾ 812 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ತಬಸ್ಸಂ ಸುಲ್ತಾನ 773 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 6: ಕಾಂಗ್ರೆಸ್‌ನ ಶ್ರೇಯಸ್ ಆರ್. 914 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಜೆಡಿಎಸ್‌ನ ಚನ್ನಯ್ಯ 841 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್‌ನಂ 7: ಕಾಂಗ್ರೆಸ್‌ನ ಬಿ.ಎಂ.ಮಂಜುನಾಥ 1172 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಎಸ್‌ಡಿಪಿಐನ ದೆವೇಂದ್ರ ಪಾಟೀಲ್ 413 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 8 ಕಾಂಗ್ರೆಸ್‌ನ ಬಷೀರ್ ಅಹಮದ್ 1240 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಸೈಯದ್ ಅಜ್ಮಲ್ 1090 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 9: ಕಾಂಗ್ರೆಸ್‌ನ ಚನ್ನಪ್ಪ 1347 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಪಿ.ಸುಂದರ ಮೂರ್ತಿ 778 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 10: ಬಿಜೆಪಿ ಅನಿತಾ ಮಲ್ಲೇಶ್ 1151 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಶಶಿಕಲಾ ಆರ್ 861 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 11: ಕಾಂಗ್ರೆಸ್‌ನ ಮಣಿ 913 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿಯ ಜಿ.ಧರ್ಮ ಪ್ರಸಾದ್ 777 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 12: ಕಾಂಗ್ರೆಸ್ ನ ಕೆ.ಸುದೀಪ್ ಕುಮಾರ್ 1305 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಎಂ. ಪ್ರಭಾಕರ 894 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 13: ಕಾಂಗ್ರೆಸ್‌ನ ಅನುಸುಧಾ ಮೋಹನ್ ಪಳನಿ 1329 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಸುನೀತಾ ಮೋಹನ್ 465 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 14: ಕಾಂಗ್ರೆಸ್‌ನ ಬಿ.ಟಿ.ನಾಗರಾಜ್ 1150 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಬಿಜೆಪಿ ಜಿ.ಆನಂದ ಕುಮಾರ್ 652 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 15: ಜೆಡಿಎಸ್‌ನ ಕೆ.ಎಂ.ಸುಬ್ಬಣ್ಣ 1189 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಗ್ರೆಸ್‌ನ ಸುಮಾ ವಿ. ಹನುಮಂತಪ್ಪ 972 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 16: ಬಿಜೆಪಿಯ ವಿ.ಕದಿರೇಶ್ 977 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ವಿಶಾಲಾಕ್ಷಿ ಭೋಜರಾಜ್ 808 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 17: ಕಾಂಗ್ರೆಸ್‌ನ ಟಿಪ್ಪು ಸುಲ್ತಾನ್ ಷಾಹೇ ಆಲಂ 1052 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಎಂ.ಯೋಗೇಶ್ ಕುಮಾರ್ 961 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 18: ಕಾಂಗ್ರೆಸ್‌ನ ಮಹಮದ್ ಯೂಸೂಫ್ (ಹೈದರ್) 919 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಆರ್.ಕರುಣಾ ಮೂರ್ತಿ 752 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 19: ಜೆಡಿಎಸ್ ಬಸವರಾಜ್ ಬಿ. 371 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಆರ್.ಸುಮಿತ್ರಾ 283 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 20: ಜೆಡಿಎಸ್ ನ ಎಸ್.ಜಯಶೀಲ 982 ಮತಗಳನ್ನು ಪಡೆಆಯ್ಕೇಯಾಗಿದ್ದಾರೆ. ಕಾಂಗೈ ನ ಎಸ್.ಲಕ್ಷ್ಮೀ ದೇವಿ 929 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 21: ಜೆಡಿಎಸ್ ನ ವಿಜಯ 1280 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಕಾಂಗೈ ನ ಜೆ.ರಮ್ಯ 386 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 22: ಕಾಂಗ್ರೆಸ್ ನ ಬಿ.ಕೆ.ಮೋಹನ್ 1328 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಬೋರೇಗೌಡ 695 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 23: ಜೆಡಿಎಸ್ ಕೆ.ಪಿ.ಪ್ರೇಮ 1192 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಯಶೋದಾಬಾಯಿ 1149 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 24: ಜೆಡಿಎಸ್ ನ ಕೋಟೇಶ್ವರ ರಾವ್ 1123 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್.ಎಂ.ಅಬ್ದುಲ್ ಮುಜೀಬ್ 584 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 25: ಜೆಡಿಎಸ್ ನ ಕೆ.ಉದಯ್ ಕುಮಾರ್ 1139 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಅಂಜನಪ್ಪ 661 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 26: ಕಾಂಗ್ರೆಸ್ ನ ಬಿ.ಪಿ.ಸರ್ವಮಂಗಳ ಭೈರಪ್ಪ 637 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಪರಮೇಶ್ವರಿ 523 ಮತ ಪಡೆು ಪರಾಜಿತರಾಗಿದ್ದಾರೆ.
ವಾರ್ಡ್ ನಂ 27: ಜೆಡಿಎಸ್‌ನ ರೂಪವತಿ 999 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್. ಲಕ್ಷ್ಮೀವೇಲು 929 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 28: ಕಾಂಗ್ರೆಸ್ ನ ಕಾಂತರಾಜ್ 654 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಹೆಚ್.ಸಂತೋಷ್ 286 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 30: ಕಾಂಗ್ರೆಸ್ ನ ಸೈಯದ್ ರಿಯಾಜ್ 1329 ಮತಗಳನ್ನು ಪಡೆದು ಆಯ್ಕೇಯಾಗಿದ್ದಾರೆ. ಜೆಡಿಎಸ್‌ನ ಜೆ.ಸೋಮಶೇಖರ್ 1265 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 31: ಜೆಡಿಎಸ್ ನ ಪಲ್ಲವಿ (ದೀಲೀಪ) 1335 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ವೀಣಾ (ಲಕ್ಷ್ಮಣ) 1017 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 32: ಜೆಡಿಎಸ್‌ನ ಸವಿತಾ ಉಮೇಶ್ 1114 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಎಸ್.ಆರ್. ಲತಾ 955 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 33: ಪಕ್ಷೇತರ ಅಭ್ಯರ್ಥಿ (ಬಂಡಾಯ ಜೆಡಿಎಸ್) ಆರ್.ಮೋಹನ್ ಕುಮಾರ್ 533 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಹೆಚ್.ವಿ. ರವಿಕುಮಾರ್ 429 ಮತ ಪಡೆದು ಪರಾಜಿತರಾಗಿದ್ದಾರೆ.

ವಾರ್ಡ್ ನಂ 34: ಕಾಂಗ್ರೆಸ್‌ನ ಲತಾ ಚಂದ್ರಶೇಖರ್ 1035 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಭಾಗ್ಯಮ್ಮ ಮಂಜುನಾಥ್ 885 ಮತ ಪಡೆದು ಪರಾಜಿತರಾಗಿದ್ದಾರೆ.
ವಾರ್ಡ್ ನಂ 35: ಕಾಂಗ್ರೆಸ್‌ನ ಸಿ.ಶೃತಿ ಕೆ.ಜಿ.ವಸಂತ ಕುಮಾರ್ 1022 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ನಿಂಗಮ್ಮ 945 ಮತ ಪಡೆದು ಪರಾಜಿತರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBhadravathi Nagarasabhe Election ResultBJPcongressJDSKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಉಕ್ಕಿನನಗರಿಕಾಂಗ್ರೆಸ್ಜೆಡಿಎಸ್ಬಿಜೆಪಿಭದ್ರಾವತಿಭದ್ರಾವತಿ: ನಗರಸಭೆ ಚುನಾವಣಾ ಫಲಿತಾಂಶಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share235Tweet123Send
Previous Post

ಹೆಜ್ಜೇನು ದಾಳಿ: ವ್ಯಕ್ತಿ ಸಾವು

Next Post

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL