Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ನಾಳೆ ಚಾಮರಾಜನಗರಕ್ಕೆ ಸಿಎಂ ಬೇಟಿ

September 25, 2016
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - < 1 minute
ಕೊಳ್ಳೇಗಾಲ: ಸೆ;25;   ತಾಲ್ಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ (ಸೆ.26)ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಮುಖ್ಯ ಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರಬೆಟ್ಟ ಕ್ಷೇತ್ರಾಭಿವೃದ್ದಿ ಪ್ರಾಧಿಕಾರ ಈಗಾಗಲೇ ಸಿದ್ದತೆ ಕೈಗೊಂಡಿದ್ದು, ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆೆಲಿಕಾಪ್ಟರ್ನಲ್ಲಿ ಹೊರಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಟ್ಟದ ಹಳೆಯೂರಿನಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ನಲ್ಲಿ ಬಂದಿಳಿಯಲಿದ್ದು. ದೇವಸ್ಥಾನದ ಮುಂಭಾಗವಿರುವ ಬಯಲು ರಂಗಮಂದಿರದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಶ್ರೀಕ್ಷೇತ್ರದ ದೀಪದ ಗಿರಿವಡ್ಡಿನಲ್ಲಿ ಮಲೆ ಮಹದೇಶ್ವರ ಸ್ವಾಮಿಯ 100 ಅಡಿ ಎತ್ತರದ ವಿಗ್ರಹ ನಿರ್ಮಾಣಕ್ಕೆ ಘೋಷಣೆ ಮಾಡುವ ಮುಖ್ಯಮಂತ್ರಿಗಳು 2710 ಲಕ್ಷ ರೂ. ವೆಚ್ಚದಲ್ಲಿ ಮಲೆ ಮಹದೇಶ್ವರಬೆಟ್ಟ ಕ್ಷೇತ್ರದ ಸಮಗ್ರ ಒಳಚರಂಡಿ ಯೋಜನೆ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ  100 ಲಕ್ಷ ರೂ. ವೆಚ್ಚದಲ್ಲಿ ಶ್ರೀಕ್ಷೇತ್ರದ ಬಸ್ನಿಲ್ದಾಣದ ಆವರಣದಲ್ಲಿ 72 ಅಂಗಡಿ ಮಳಿಗೆಗಳ ನಿರ್ಮಾಣ, ಉಪಹಾರ ಮಂದಿರ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಶ ನೆರವೇರಿಸಲಿರುವರು.
56 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಶೂನ್ಯ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ 51 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ವಸತಿಗೃಹಗಳ ಬಟ್ಟೆಗಳನ್ನು ಯಂತ್ರಗಳಿಂದ ಶುಚಿಗೊಳಿಸುವ ಘಟಕಗಳನ್ನು ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ರೋಷನ್ಬೇಗ್, ರುದ್ರಪ್ಪ ಮಾನಪ್ಪ ಲಮಾಣಿ, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೆಗೌಡ, ಸಂಸದ ಆರ್.ಧೃವನಾರಾಯಣ್, ಶಾಸಕರಾದ ಪಟ್ಟರಂಗಶೆಟ್ಟಿ, ಎಸ್.ಜಯಣ್ಣ, ಕೆ.ಟಿ.ಶ್ರೀಕಂಠೇಗೌಡ, ಸಂದೇಶ್ನಾಗರಾಜು, ಆರ್.ಧರ್ಮಸೇನಾ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.
Previous Post

ಶಾಸ್ತ್ರೋಕ್ತವಾಗಿ ನೆರವೇರಿದ ಸಿಂಹಾಸನ ಜೋಡಣಾ ಕಾರ್ಯ

Next Post

ಚಿರತೆ ಪ್ರತ್ಯಕ್ಷ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಿರತೆ ಪ್ರತ್ಯಕ್ಷ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!