No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇಸ್ರೋ: ಪಿಎಸ್ ಎಲ್ ವಿ-ಸಿ35 ಉಪಗ್ರಹ ಉಡಾವಣೆಗೆ ಕ್ಷಣಗಣನೆ

kalpa News by kalpa News
September 25, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ಇಸ್ರೋ:ಸೆ-25:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ  ಇಸ್ರೋ, ಪಿಎಸ್ ಎಲ್ ವಿ-ಸಿ35 ಸ್ಕಾಟ್?ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ದತೆ ನಡೆಸಿದ್ದು, ಈ ಮೂಲಕ ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದೆ.
ಕ್ಷಣಗಣನೆ ಆರಂಭವಾಗಿದೆ. ಈ ಮೂಲಕ  ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡಲು ತಯಾರಿ ನಡೆಸಿದೆ.
ಸೆ.26ರಂದು ಉಪಗ್ರಹ ಉದಾವಣೆಯಾಗಲಿದ್ದು, ಈಗಾಗಲೇ ಆಂಧ್ರಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಉಡಾವಣಾ ನೆಲೆಯಲ್ಲಿ ಪಿಎಸ್ ಎಲ್ ವಿ-ಸಿ35 ಸ್ಕಾಟ್?ಸ್ಯಾಟ್-1ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಈ  ಉಡಾವಣೆಯು ಇಸ್ರೋದ ಸುದೀರ್ಘಾವಧಿಯ ಕಾರ್ಯವಾಗಿದ್ದು, ಸುಮಾರು 2 ಗಂಟೆ, 15 ನಿಮಿಷಗಳ ಕಾಲ ಪ್ರಕ್ರಿಯೆ ನಡೆಯಲಿದೆ ಎಂದು ಇಸ್ರೋ ಹೇಳಿದೆ.
8 ಉಪಗ್ರಹಗಳ ಪೈಕಿ ಮೂರು ಉಪಗ್ರಹಗಳು ಸ್ವದೇಶಿ ಉಪಗ್ರಹಗಳಾಗಿದ್ದು, ಐದು ವಿದೇಶಿ ಉಪಗ್ರಹಗಳು ಸೇರಿವೆ. ಒಟ್ಟು 8 ಉಪಗ್ರಹಗಳನ್ನು ಏಕಕಾಲದಲ್ಲಿ 2 ಕಕ್ಷೆಗೆ ಸೇರಿಸುವುದು ಇಸ್ರೋ ಗುರಿಯಾಗಿದೆ. ಈ ಪೈಕಿ ಭಾರತದ ಪ್ರಮುಖ ಹವಾಮಾನ ಉಪಗ್ರಹ ಸ್ಕಾಟ್?ಸ್ಯಾಟ್-1 371  ಕೆಜಿ. ತೂಕ ಹೊಂದಿದೆ.
ಈ ಸ್ಕಾಟ್?ಸ್ಯಾಟ್-1 ಸಾಗರ ಮತ್ತು ಹವಾಮಾನ ಕುರಿತ ಅಧ್ಯಯನ ಸೇರಿ ವಿವಿಧ ಉದ್ದೇಶಗಳಿಗೆ ಬಳಕೆಯಾಗಲಿದೆ. ಇದಲ್ಲದೆ ಬೆಂಗಳೂರಿನ ಪಿಇಎಸ್ ಯೂನಿವರ್ಸಿಟಿ  ಸಹಭಾಗಿತ್ವದಲ್ಲಿ ನಿರ್ಮಿಸಿದ ಪಿಸ್ಯಾಟ್ ಉಪಗ್ರಹ ಕೂಡಾ ಕಕ್ಷೆ ಸೇರಲಿದೆ. ಸ್ಕಾಟ್?ಸ್ಯಾಟ್-1 ಉಪಗ್ರಹವು ಓಶಿಯನ್? ಸ್ಯಾಟ್-2 ಯೋಜನೆಯ ಮುಂದುವರಿದ ಭಾಗವಾಗಿದ್ದು, ಹವಾಮಾನ  ವರದಿ ಮತ್ತು ಮುನ್ಸೂಚನೆ, ಗಾಳಿಯ ದಿಕ್ಕು ಮತ್ತು ಚಲನೆ ಸೇರಿ ಹಲವು ಪ್ರಮುಖ ದತ್ತಾಂಶವನ್ನು ನಿಯಂತ್ರಣ ಕೇಂದ್ರಕ್ಕೆ ರವಾನಿಸಲಿದೆ.
ಉಳಿದ 7 ಉಪಗ್ರಹಗಳನ್ನು 689 ಕಿಮೀ. ಧ್ರುವ  ಕಕ್ಷೆಯಲ್ಲಿ ಸ್ಥಾಪಿಸಲಾಗುತ್ತದೆ. ಸ್ಕಾಟ್?ಸ್ಯಾಟ್-1ನ್ನು 730 ಕಿಮೀ. ಸೂರ್ಯ ಸಮಕಾಲಿಕ ಕಕ್ಷೆಯಲ್ಲಿ ಸ್ಥಾಪಿಸಲಾಗುತ್ತದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಗ್ರರ ಕ್ಯಾಂಪ್ ಗಳನ್ನು ಸ್ಥಳಾಂತರ ಮಾಡಿದ ಪಾಕ್

Next Post

ರೈತರೊಂದಿಗೆ ಪ್ರಧಾನಿ ಮೋದಿ ಸಮಾಲೋಚನೆ

kalpa News

kalpa News

Next Post

ರೈತರೊಂದಿಗೆ ಪ್ರಧಾನಿ ಮೋದಿ ಸಮಾಲೋಚನೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL