Read - < 1 minute
ಕಲ್ಪ ಮೀಡಿಯಾ ಹೌಸ್
ಸಾಗರ: ಪಟ್ಟಣದ ದೇವರಾಜ ಅರಸು ಭವನದಲಿ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಫ್ರಂಟ್ ಲೈನ್ ವಾರಿಯರ್‍ಸ್ ಗಳಾದ ಪತ್ರಕರ್ತರಿಗೆ ಮತ್ತು ಅವರ ಕುಟುಂಬದವರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹರತಾಳು ಹಾಲಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪತ್ರಕರ್ತರ ಕುಟುಂಬಸ್ಥರೊಂದಿಗೆ ಔಪಚಾರಿಕ ಚರ್ಚೆ ನೆಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post