No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್‌ಎಲ್‌ಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ: ಆಕ್ಸಿಜನ್ ಘಟಕ ಆರಂಭ ಕುರಿತು ಪರಿಶೀಲನೆ

kalpa News by kalpa News
May 6, 2021
in ಭದ್ರಾವತಿ
0
ವಿಐಎಸ್‌ಎಲ್‌ಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ: ಆಕ್ಸಿಜನ್ ಘಟಕ ಆರಂಭ ಕುರಿತು ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಕೊರತೆಯೂ ಉದ್ಭವಿಸಿರುವುದರಿಂದ ನಗರದ ವಿಐಎಸ್‌ಎಲ್ ಕಾರ್ಖಾನೆಗೆ ಇಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದು ಮಧ್ಯಾಹ್ನ ಕಾರ್ಖಾನೆಗೆ ಭೇಟಿ ನೀಡಿದ ಅವರು, ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಈ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಸರ್.ಎಂ. ವಿಶ್ವೇಶ್ವರಯ್ಯ ಅವರಿಂದ ಸ್ಥಾಪಿತವಾದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವೂ ಸಹ ಇದೆ. ಈ ಹಿಂದೆ ಎಂಎಸ್‌ಪಿಎಲ್ ಕಂಪೆನಿಯ ಸಹಭಾಗಿತ್ವದಲ್ಲಿ ಘಟಕ ಆರಂಭವಾಗಿತ್ತು. ಆದರೆ, ಅದು ಕಳೆದ ಎರಡು ವರ್ಷಗಳಿಂದ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು. ಈಗ ಇಂತಹ ತುರ್ತು ಸಂದರ್ಭದಲ್ಲಿ ಎಂಎಸ್‌ಪಿಎಲ್ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಂಡು ಇದೇ ಘಟಕದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ.

ಇಲ್ಲಿ ಸುಮಾರು 36 ತಂಡಗಳು ಕಾರ್ಯ ನಿರ್ವಹಿಸಿದರೆ, 150 ಕೆಎಲ್ ಸಾಮರ್ಥ್ಯದ ಸುಮಾರು 1000 ಸಾವಿರ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಭರ್ತಿ ಮಾಡಬಹುದು. ಈ ಘಟಕದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡುವ ಜವಾಬ್ದಾರಿ ಎಂಎಸ್‌ಪಿಎಲ್ ಕಂಪೆನಿ ಮಾಡಿದರೆ, ಅದನ್ನು ಸಿಲಿಂಡರ್‌ಗೆ ತುಂಬಿಸುವ ಕಾರ್ಯವನ್ನು ವಿಐಎಸ್‌ಎಲ್ ಮಾಡುತ್ತದೆ.

ಈ ಘಟಕದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡುವುದಕ್ಕೆ ಪ್ರತಿ ತಿಂಗಳು ಅಂದಾಜು 10 ರಿಂದ 12 ಲಕ್ಷ ರೂ. ವೆಚ್ಚ ತಗಲುತ್ತದೆ. ಪ್ರತಿದಿನ ಉತ್ಪಾದನೆಗಾಗಿ 2 ಲಕ್ಷ ರೂ. ವಿದ್ಯುತ್ ಬಿಲ್ ಅಂದಾಜಿಸಲಾಗಿದ್ದು, ಇದನ್ನು ಜಿಲ್ಲಾಡಳಿತ ಪಾವತಿಸಲಿದೆ. ಆಕ್ಸಿಜನ್ ಉತ್ಪಾದನೆಗಾಗಿ ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಈಗಾಗಲೇ ಆರಂಭಿಸಿದ್ದು, ಬಹುತೇಕ ಇದೇ ಶನಿವಾರ ಅಥವಾ ಭಾನುವಾರದಿಂದ ಉತ್ಪಾದನೆ ಆರಂಭವಾಗಲಿದೆ. ಇಲ್ಲಿ ಉತ್ಪಾದನೆ ಆರಂಭವಾದ ನಂತರ ಜಿಲ್ಲೆಯಲ್ಲಿರುವ ಆಕ್ಸಿಜನ್ ಕೊರತೆ ನೀಗಲಿದೆ ಎಂದರು.ಉತ್ಪಾದನೆ ಆರಂಭವಾದ ಅತಿ ಶೀಘ್ರದಲ್ಲಿ ಪ್ರಮಾಣವನ್ನು ಹೆಚ್ಚಿಸಿ, ನಮ್ಮ ಜಿಲ್ಲೆಯೊಂದಿಗೆ ಆಕ್ಸಿಜನ್ ಅಗತ್ಯವಿರುವ ಅಕ್ಕಪಕ್ಕದ ಜಿಲ್ಲೆಗಳಿಗೂ ಸಹ ರವಾನಿಸುವ ಆಶಯ ಹೊಂದಲಾಗಿದೆ.

ಇದೇವೇಳೆ ನೈಟ್ರೋಜನ್ ಘಟಕಕ್ಕೂ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಅಪರ ಜಿಲ್ಲಾಧಿಕಾರಿ ಅನುರಾಧಾ, ಜಿಪಂ ಸಿಇಓ ವೈಶಾಲಿ, ದತ್ತಾತ್ರಿ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಶಾಸಕ ಸಂಗಮೇಶ್ವರ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಸೇರಿದಂತೆ ಹಲವರು ಇದ್ದರು.

ಪರಿಶೀಲನೆಗೂ ಮುನ್ನ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಸಭೆ ನಡೆಸಿದ ಸಚಿವರು, ಜಿಲ್ಲಾಡಳಿತ ಹಾಗೂ ವಿಐಎಸ್‌ಎಲ್ ಅಧಿಕಾರಿಗಳಿಂದ ಆಕ್ಸಿಜನ್ ಪ್ಲಾಂಟ್‌ನ ಪ್ರಸ್ತುತ ಪರಿಸ್ಥಿತಿ ಹಾಗೂ ಉತ್ಪಾದನೆಗೆ ಅಗತ್ಯವಿರುವ ಸಾಮಗ್ರಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBhadravathi MLA SangamehswarCoronaIndustrial Minister Jagadish ShettarKannada News WebsiteLatest News KannadaMinister KS EshwarappaOxygenShimogaShivamoggaShivamogga NewsState NewsVISLಆಕ್ಸಿಜನ್ಉಕ್ಕಿನನಗರಿಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ಕೊರೋನಾಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ಶಾಸಕ ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಹರಿನ್ ರಾಷ್ಟ್ರದಿಂದ ಬಂತು 40 ಮೆಟ್ರಿಕ್ ಟನ್ ಲಿಕ್ವಿಡ್ ಆಕ್ಸಿಜನ್!

Next Post

ಆಕ್ಸಿಜನ್ ಕೊರತೆ ನೀಗಿಸಲು ಭದ್ರಾವತಿ ವಿಐಎಸ್‌ಎಲ್‌ ಉತ್ಪಾದನಾ ಘಟಕ ಸಹಕಾರಿ: ಕೆ.ಎಸ್. ಈಶ್ವರಪ್ಪ

kalpa News

kalpa News

Next Post
ಆಕ್ಸಿಜನ್ ಕೊರತೆ ನೀಗಿಸಲು ಭದ್ರಾವತಿ ವಿಐಎಸ್‌ಎಲ್‌ ಉತ್ಪಾದನಾ ಘಟಕ ಸಹಕಾರಿ: ಕೆ.ಎಸ್. ಈಶ್ವರಪ್ಪ

ಆಕ್ಸಿಜನ್ ಕೊರತೆ ನೀಗಿಸಲು ಭದ್ರಾವತಿ ವಿಐಎಸ್‌ಎಲ್‌ ಉತ್ಪಾದನಾ ಘಟಕ ಸಹಕಾರಿ: ಕೆ.ಎಸ್. ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL