No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

500 ನೇ ಟೆಸ್ಟ್: ಭಾರತಕ್ಕೆ ಮುನ್ನಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 25, 2016
in Army
0
Share on FacebookShare on TwitterShare on WhatsApp
ಕಾನ್ಫುರ: ಸೆ:25; ರಕ್ಷಣಾತ್ಮಕ ಬ್ಯಾಟಿಂಗ್ ಬಲದಿಂದ ಮಿಂಚಿದ ಭಾರತ ಪ್ರವಾಸಿ ತಂಡದ ವಿರುದ್ಧ ಬೃಹತ್ ಮುನ್ನಡೆ ಸಾಧಿಸಿದೆ. ಹೀಗಾಗಿ ಐತಿಹಾಸಿಕ 500 ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಪಡೆಗೆ ಗೆಲುವು ಒಲಿಯುವ ಸ್ಪಷ್ಟ  ಲಕ್ಷಣ ತೋರುತ್ತಿದೆ.
ಇಲ್ಲಿನ ಗ್ರೀನ್ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ಕಿವಿಸ್ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದೆ.
 ದ್ವಿತೀಯ ಇನ್ನಿಂಗ್ಸ್ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 159ರನ್ಗಳಿಂದ ನಾಲ್ಕನೇ ದಿನದಾಟ ಆರಂಭಿಸಿದ ಭಾರತ 359 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಎರಡನೇ ವಿಕೆಟ್ಗೆ 133 ರನ್ಗಳ ಅಮೋಘ ಜತೆಯಾಟವಾಡಿದ್ದ ವಿಜಯ್ ಮತ್ತು ಚೇತೇಶ್ವರ್ ಪೂಜಾರ ಕಿವಿಸ್ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು.
ಭಾರತದ ಮೊತ್ತ 185ರನ್ ಆಗಿದ್ದಾಗ ಈ ಜೋಡಿ ಬೇರ್ಪಟ್ಟಿತು. ಮುರಳಿ ವಿಜಯ್ 76 ರನ್ ಗಳಿಸಿ ಸ್ನ್ಯಾಟರ್ ಬೌಲಿಂಗ್ನಲ್ಲಿ ಔಟಾದರು. ಇದಾದ ಬಳಿಕ ಮೊದಲ ಇನ್ನಿಂಗ್ಸ್ನಲ್ಲಿ ನಿರಾಸೆ ಮೂಡಿಸಿದ ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸಿದರೂ ಕೇವಲ 18 ರನ್ ಗಳಿಸಿ ಮತ್ತೆ ವಿಫಲರಾದರು.
ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಪೂಜಾರ 78 ರನ್ಗಳಿಸಿ ಶತಕದಿಂದ ವಂಚಿತರಾದರು. 68 ರನ್ ಅಂತರದಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟ್ಸ್ಮೆನ್ಗಳು ಪೆವಿಲಿಯನ್ ಕಡೆ ಮುಖ ಮಾಡಿದರು.
ಸ್ವಲ್ಪ ಆತಂಕಕ್ಕೊಳಗಾದ ಭಾರತ ತಂಡಕ್ಕೆ ರೋಹಿತ್ ಶರ್ಮ ಹಾಗೂ ರಹಾನೆ ಜೋಡಿಯು ಅರ್ಧಶತಕದ ಜತೆಯಾಟವಾಡಿ ಆಸರೆಯಾದರು.
ಮೊದಲ ಇನ್ನಿಂಗ್ಸ್ನಲ್ಲಿ ಕಿವಿಸ್ ಸ್ಪಿನ್ ಬೌಲರ್ಗಳು ಭಾರತ ತಂಡದ ವಿರುದ್ಧ ಪ್ರಾಬಲ್ಯ ಸಾಧಿಸಿದರು. ಇದನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ ದಿಟ್ಟ ಉತ್ತರ ನೀಡಿತು.
ಮಧ್ಯಾಹ್ನದ ವೇಳೆಗೆ ಭಾರತದ 5 ವಿಕೆಟ್ ನಷ್ಟಕ್ಕೆ 303 ರನ್ಗಳಿಸಿತ್ತು. ಅಜಿಂಕೆ ರಹಾನೆ 40 ರನ್ಗಳಿಸಿ ಔಟಾದರು. ರೋಹಿತ್ ಶರ್ಮ  ಔಟಾಗದೆ 25 ಹಾಗೂ ರವೀಂದ್ರ ಜಡೇಜ ಔಟಾಗದೆ 3 ರನ್ ಗಳಿಸಿ ಕ್ರೀಸ್ನಲ್ಲಿದ್ದರು.
ನಾಳೆ ಅಂತಿಮ ದಿನವಾದ್ದರಿಂದ ಭಾರತ ಬೇಗ ಇನ್ನಿಂಗ್ಸ್ ಡಿಕ್ಲೈರ್ ಮಾಡಿಕೊಂಡು ಪ್ರವಾಸಿ ಬ್ಯಾಟ್ಸ್ಮನ್ಗಳನ್ನು ಕಟ್ಟಿಹಾಕಿದರೆ ಕೋಹ್ಲಿ ಪಡೆಗೆ 500ನೇ  ಟೆಸ್ಟ್ ಪಂದ್ಯದಲ್ಲಿ ಸ್ಮರಣೀಯ ಗೆಲುವು ಸಾಧಿಸಬಹುದು.
ಶತಕ ಕನಸು ಭಗ್ನ!
 ಟೆಸ್ಟ್ ನಾಯಕ ನಾಗಿ ಸ್ವದೇಶದಲ್ಲಿ ಶತಕ ಗಳಿಸಬೇಕೆಂಬ ವಿರಾಟ್ ಕೊಹ್ಲಿ ಅವರ ಕನಸು  ಕಾನ್ಪುರದಲ್ಲಿ  ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ನಲ್ಲೂ ಕೂಡ ಕೈಗೂಡಲಿಲ್ಲ.
ನ್ಯೂಜಿಲೆಂಡ್ನ ಎರಡೂ ಇನ್ನಿಂಗ್ಸ್ನಲ್ಲೂ ವಿರಾಟ್ ಕೊಹ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ 9 ಹಾಗೂ 18 ರನ್ಗಳಿಗೆ ಔಟ್ ಆಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿರುವುದೇ ಅಲ್ಲದೆ ಸ್ವದೇಶದಲ್ಲಿ ಶತಕ ಗಳಿಸಬೇಕೆಂಬ ಅವರ ಆಸೆಗೂ ತಣ್ಣೀರೆರಚಿದೆ.
 ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡ ನಂತರ ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ತಂಡಗಳ ವಿರುದ್ಧ ಸರಣಿ ಜಯ ಸಾಧಿಸಿದ್ದರೂ ಕೂಡ  ನಾಯಕನಾದ  ನಂತರ ವಿರಾಟ್ ಕೊಹ್ಲಿ ಸ್ವದೇಶದಲ್ಲಿ ಶತಕ ಗಳಿಸದಿರುವುದು ಮಾತ್ರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
 ನಾಯಕನಾದ ನಂತರ ವಿರಾಟ್ ಕೊಹ್ಲಿ  ದಕ್ಷಿಣ ಆಫ್ರಿಕಾ ವಿರುದ್ಧ  ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 88 ರನ್ ಗಳಿಸಿದ್ದು ಗರಿಷ್ಠ ರನ್ಆಗಿದೆ.
 ನವದೆಹಲಿಯ  ಸ್ಟೈಲಿಷ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 12 ಶತಕಗಳನ್ನು ಗಳಿಸಿದ್ದು ಸ್ವದೇಶದಲ್ಲಿ  ಬೆಂಗಳೂರು (103), ನಾಗ್ಪುರ (103), ಚೆನ್ನೈ (107)  ಮೈದಾನದಲ್ಲಿ ಶತಕ ಗಳಿಸಿದ್ದರೂ ಕೂಡ ನಾಯಕನಾಗಿ ಶತಕ ಗಳಿಸಬೇಕೆಂಬ ವಿರಾಟ್ ಕೊಹ್ಲಿಯ ಕಾತರ ಆಗೆಯೇ ಉಳಿದಿದೆ.
Share196Tweet123Send
Previous Post

ಪಾಕ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Next Post

ವಿಶ್ವದ ದೊಡ್ಡ ರೇಡಿಯೋ ಟೆಲಿಸ್ಕೋಪ್ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಶ್ವದ ದೊಡ್ಡ ರೇಡಿಯೋ ಟೆಲಿಸ್ಕೋಪ್ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

June 5, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

June 5, 2026
ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

June 5, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL