No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಜನತೆಗಾಗಿ ಶಾಸಕರ ನಿಧಿಯಿಂದ 1 ಕೋಟಿ ರೂ. ನೆರವು ಘೋಷಿಸಿದ ಶಾಸಕ ಸಂಗಮೇಶ್ವರ್!

kalpa News by kalpa News
May 7, 2021
in ಭದ್ರಾವತಿ
0
ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ ನೇತೃತ್ವದಲ್ಲಿ ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಲಾಕ್‌ಡೌನ್‌ನಿಂದಾಗಿ ಸಾರ್ವಜನಿಕರ ಜೀವನ ನಿರ್ವಹಣೆ ಕಷ್ಟವಾಗಿದೆ. ರಾಜ್ಯಸರ್ಕಾರ ಬಡವರ ಖಾತೆಗೆ 10,000 ಹಣ ಹಾಕಬೇಕು. ಹಾಗೂ ಎರಡು ತಿಂಗಳ ಪಡಿತರ ಉಚಿತವಾಗಿ ನೀಡಬೇಕು. ಕೋವಿಡ್-19 ನಿಯಂತ್ರಿಸಲು ನೀಡಲಾಗುತ್ತಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ಶೀಘ್ರವಾಗಿ ಎಲ್ಲರಿಗೂ ಕೊಡುವಂತೆ ಒತ್ತಾಯಿಸಿದರು.

ಕೊರೋನಾ ತಂದಿರುವ ಈ ಸಂಕಷ್ಟದ ಸಂದರ್ಭದಲ್ಲಿ ರೋಗಿಗಳಿಗಾಗಿ ಶಾಸಕರ ನಿಧಿಯಿಂದ 2 ಉಚಿತ ಆಂಬ್ಯುಲೆನ್ಸ್ ಸೇವೆಗೆ ವ್ಯವಸ್ಥೆ ಮಾಡಲಾಗುವುದು. ಹಾಗೂ ಭದ್ರಾವತಿ ಜನರ ಅನುಕೂಲಕ್ಕಾಗಿ 100 ಬೆಡ್ ಮತ್ತು ಮಂಚ ನೀಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಸಾರ್ವಜನಿಕರು ಚಿಕಿತ್ಸೆಗೆಂದು ಓಡಾಡಲು ಪರದಾಡುವ ಪರಿಸ್ಥಿತಿ ಬಾರದಂತೆ ಪರ್ಯಾಯವಾಯಗಿ ಸಾರ್ವಜನಿಕ ಆಸ್ಪತ್ರೆಯಿಂದ ವಿ.ಐ.ಎಸ್.ಎಲ್ ಆಸ್ಪತ್ರೆಗೆ ಕೋವಿಡ್ ರಹಿತ ರೋಗಿಗಳಿಗೆ 2 ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಮಾನ್ಯ ತಾಲ್ಲೂಕು ದಂಡಾಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಷೇತ್ರದ ಜನತೆಗೆ ಕೋವಿಡ್ ಮಾರಕವಾಗಬಾರದು, ನನ್ನ ಕ್ಷೇತ್ರದ ಜನತೆಯ ಆರೋಗ್ಯಕ್ಕಾಗಿ ಶಾಸಕರ ನಿಧಿಯು ಸಾಲದೇ ಇದ್ದಲ್ಲಿ ಹೆಚ್ಚುವರಿಯಾಗಿ ಎಷ್ಟೇ ಖರ್ಚು ಬಂದರೂ ಅದಕ್ಕೆ ತಮ್ಮ ಸ್ವಂತ ಹಣವನ್ನು ಸಹ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಭದ್ರಾವತಿಯ 22 ಗ್ರಾಮಪಂಚಾಯತಿ ಮತ್ತು ಭದ್ರಾವತಿ ನಗರಸಭೆಯ 35 ವಾರ್ಡ್ ಗಳ ವ್ಯಾಪ್ತಿಯಲ್ಲಿ ಸೋಂಕಿತರು ಹಾಗೂ ಗುಣಮುಖರಾದವರ ಅಂಕಿ ಅಂಶಗಳನ್ನು ಒದಗಿಸುವುದರ ಜೊತೆಯಲ್ಲಿ, ಆಯಾ ಗ್ರಾಮ ಹಾಗೂ ವಾರ್ಡ್ ವಾರುಗಳಲ್ಲಿನ ಕುಂದುಕೊರತೆಗಳನ್ನು ಕೂಲಂಕುಷವಾಗಿ ಆಲಿಸಿ ಗಮನಕ್ಕೆ ತರಬೇಕೆಂದು ತಾಕೀತು ಮಾಡಿದರು..

ಜಿಲ್ಲಾ ಸರ್ಜನ್ ರಘುನಂದನ್ ದೂರವಾಣಿ ಮೂಲಕ ಜಿಲ್ಲಾಧಿಕಾರಿ ಅವರನ್ನು ಸಂಪರ್ಕಿಸಿದಾಗ, ತಾಲೂಕು ಸರ್ಕಾರಿ ಆಸ್ಪತ್ರೆ 100 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಸಂಪೂರ್ಣವಾಗಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. 50 ಹಾಸಿಗೆಗಳನ್ನು ಆಕ್ಸಿಜನ್ ಸೌಲಭ್ಯಕ್ಕಾಗಿ, ಇನ್ನುಳಿದ 50 ಹಾಸಿಗೆಯನ್ನು ಸೂಕ್ಷ್ಮ ಪ್ರಮಾಣದಲ್ಲಿ ಸೋಂಕು ಹೊಂದಿರುವ ರೋಗಿಗಳಿಗೆ ಮೀಸಲಿಡಲು ವ್ಯವಸ್ಥೆ ಮಾಡಲಾಗುವುದು. ಇತರೆ ರೋಗಿಗಳಿಗೆ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಲಾಗುವುದು. ಬಸ್ ವ್ಯವಸ್ಥೆ ಕಲ್ಪಿಸುವ ಪ್ರಸ್ತಾಪವಿದ್ದು, ಅಗತ್ಯ ಬಿದ್ದರೆ ನೆರವು ನೀಡಲಾಗುವುದು ಎಂದರು.

ಡಿವೈಎಸ್‌ಪಿ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂಗೆ ಸಾರ್ವಜನಿಕರ ಸಹಕಾರ ಅಗತ್ಯ. ಅನಾವಶ್ಯಕವಾಗಿ ಸಂಚರಿಸಬಾರದು, ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ಮಾಡಬೇಡಿ ಎಂದು ಮನವಿ ಮಾಡಿದರು.

ಜನತಾ ಕರ್ಫ್ಯೂ ಉಲ್ಲಂಘಿಸಿದವರ ವಿರುದ್ಧ 5400 ಪ್ರಕರಣ ದಾಖಲಾಗಿದ್ದು, 23,23,300ರೂ. ದಂಡ ವಿಧಿಸಲಾಗಿದೆ. ಮಾಸ್ಕ್ ಧರಿಸದಿದ್ದವರಿಂದ 3ಲಕ್ಷ ದಂಡ ವಸೂಲು ಮಾಡಲಾಗಿದೆ. ಹಾಗೂ ಅಕಾಡೆಮಿಕ್ ಡಿಸೀಸ್ ಆಕ್ಟ್ ರೀತ್ಯ ನಗರದಲ್ಲಿ 12 ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ನಗರಸಭೆ ಆಯುಕ್ತ ಮನೋಹರ್ ಮಾತನಾಡಿ, ಮಾಸ್ಕ್ ಧರಿಸದವರಿಂದ 54,000 ದಂಡ ವಸೂಲು ಮಾಡಲಾಗಿದೆ. ಸಾಮಾಜಿಕ ಅಂತರ ಕಾಪಾಡಲು ವಿಫಲರಾಗಿರುವವರಿಂದ 38,000 ಹಾಗೂ ಮದುವೆ ಕಲ್ಯಾಣ ಮಂಟಪಗಳಲ್ಲಿ ಮಾರ್ಗಸೂಚಿ ಅನುಸರಿಸದವರಿಂದ 17 ದಂಡ ವಸೂಲು ಮಾಡಲಾಗಿದೆ ಎಂದು ಹೇಳಿದರು.

ತಾಪಂ ಸಿಇಓ ರಮೇಶ್ ಮಾತನಾಡಿ, ಗ್ರಾಮಾಂತರ ಪ್ರಧೇಶಗಳಲ್ಲೂ ಸೋಂಕು ನಿಯಂತ್ರಿಸಲು ಕ್ರಮ ಕೈಗೊಂಡಿದ್ದು, ಪಿಡಿಓಗಳ ಮೂಲಕ ಹೊರಪ್ರದೇಶದಿಂದ ಬಂದವರು, ಸೋಂಕಿತರು ಮತ್ತು ಐಸೋಲೇಶನ್‌ನಲ್ಲಿ ಇರುವವರ ಬಗ್ಗೆ ನಿರಂತರವಾಗಿ ಮಾಹಿತಿ ಪಡೆಯಲಾಗುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiCoronaJanatha CurfewKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsLockdownMaskMinister SangameshwarNewsinKannadaNewsKannadaShimogaShivamoggaShivamogga NewsSocial Distanceಕೊರೋನಾಜನತಾ ಕರ್ಫ್ಯೂಭದ್ರಾವತಿಮಲೆನಾಡು_ಸುದ್ಧಿಮಾಸ್ಕ್‌ಲಾಕ್‍ಡೌನ್ಶಾಸಕ ಬಿ.ಕೆ. ಸಂಗಮೇಶ್ವರಶಿವಮೊಗ್ಗ_ನ್ಯೂಸ್ಸಾಮಾಜಿಕ ಅಂತರ
Share246Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೆಗ್ಗಾನ್ ಆವರಣದಲ್ಲಿ ಸೇವಾ ಕೇಂದ್ರ ಉದ್ಘಾಟನೆ

Next Post

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಗೆ ಮಾದರಿಯಾದ ಸೊರಬ ಪುರಸಭೆ ಸದಸ್ಯ ಪ್ರಸನ್ನ ಕುಮಾರ್ ದೊಡ್ಮನೆ

kalpa News

kalpa News

Next Post
ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಗೆ ಮಾದರಿಯಾದ ಸೊರಬ ಪುರಸಭೆ ಸದಸ್ಯ ಪ್ರಸನ್ನ ಕುಮಾರ್ ದೊಡ್ಮನೆ

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಗೆ ಮಾದರಿಯಾದ ಸೊರಬ ಪುರಸಭೆ ಸದಸ್ಯ ಪ್ರಸನ್ನ ಕುಮಾರ್ ದೊಡ್ಮನೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL