No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

14 ದಿನ ಕರ್ನಾಟಕ ಸ್ಥಬ್ದ: ರಾಜ್ಯದಾದ್ಯಂತ ಸೋಮವಾರದಿಂದ ಮೇ 24ರವರೆಗೂ ಸಂಪೂರ್ಣ ಲಾಕ್ ಡೌನ್

ತುರ್ತು ಸೇವೆ ಹಾಗೂ ಅಗತ್ಯ ವಸ್ತು ಖರೀದಿಗೆ ಮಾತ್ರ ಅವಕಾಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2021
in ರಾಷ್ಟ್ರೀಯ
0
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕೊರೋನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮೇ 24ರವರೆಗೂ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

  • ಮೇ 10ರಿಂದ ಮೇ 24ರವರೆಗೂ ಸಂಪೂರ್ಣ ಲಾಕ್ ಡೌನ್
  • ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ
  • ನಿಗದಿತ ಅವಧಿಯನ್ನು ಹೊರತುಪಡಿಸಿ ಬೇರೆ ಸಮಯದಲ್ಲಿ ಸಾರ್ವಜನಿಕರು ಹೊರಗಡೆ ಓಡಾಡುವಂತಿಲ್ಲ
  • 10 ಗಂಟೆ ನಂತರ ಯಾವುದೇ ರೀತಿಯ ವ್ಯವಹಾರಗಳಿಗೆ ಅವಕಾಶವಿರುವುದಿಲ್ಲ
  • ಅಂತರ್ ಜಿಲ್ಲಾ ಹಾಗೂ ಅಂತರ್ ರಾಜ್ಯ ಸಂಚಾರಕ್ಕೆ ತಡೆ
  • ತುರ್ತು ಸೇವೆಗೆ ಮಾತ್ರ ಅವಕಾಶ
  • ಕಟ್ಟಡ ನಿರ್ಮಾಣ ಕಾಮಗಾರಿಗೆ ಯಾವುದೇ ಅಡೆತಡೆಯಿಲ್ಲ
  • ಗಾರ್ಮೆಂಟ್ಸ್‌’ಗಳು ಕಾರ್ಯ ನಿರ್ವಹಿಸುವಂತಿಲ್ಲ
  • ಸರ್ಕಾರಿ, ಖಾಸಗಿ, ಟ್ಯಾಕ್ಸಿ, ಕ್ಯಾಬ್, ಆಟೋ, ಮೆಟ್ರೋ ಸಂಚಾರ ಇರುವುದಿಲ್ಲ
  • ಆಸ್ಪತ್ರೆ, ಲ್ಯಾಬ್, ಮೆಡಿಕಲ್ ಶಾಪ್ ಸೇರಿದಂತೆ ತುರ್ತು ಸೇವೆಗಳು ಲಭ್ಯ
  • ಕೆಎಸ್’ಆರ್’ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ
  • ಹೊಟೇಲ್’ಗಳಲ್ಲಿ ಪಾರ್ಸಲ್’ಗೆ ಮಾತ್ರ ಅವಕಾಶ, ಸರ್ವಿಸ್ ಇರುವುದಿಲ್ಲ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.
  • ಹಾಲು ಮಾರಾಟ ಕೇಂದ್ರಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಅವಕಾಶ
  • 10 ಗಂಟೆ ನಂತರ ಹೊಟೇಲ್, ಹಾಲು ಸೇರಿ ಅಗತ್ಯ ವಸ್ತು ಖರೀದಿಗೆ ಯಾವುದೇ ವಾಹನದಲ್ಲಿ ತೆರಳುವಂತಿಲ್ಲ, ನಡೆದುಕೊಂಡು ಹೋಗಲು ಅವಕಾಶ
  • ಬೆಳಗ್ಗೆ 10 ಗಂಟೆಯವರೆಗೂ ಬಾರ್’ಗಳಿಂದ ಮದ್ಯ ಪಾರ್ಸಲ್ ಕೊಂಡೊಯ್ಯಲು ಅವಕಾಶ
  • ಚಿತ್ರಮಂದಿರ, ಆಟದ ಮೈದಾನ, ಪಾರ್ಕ್, ಸ್ವಿಮ್ಮಿಂಗ್ ಪೂಲ್, ಯೋಗ, ಮನೋರಂಜನಾ ಕೇಂದ್ರಗಳು ಬಂದ್
  • ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳಿಗೆ ಸಾರ್ವಜನಿಕರ ಪ್ರವೇಶವಿಲ್ಲ. ಆದರೆ, ಅರ್ಚಕರು ದೈನಂದಿನ ಪೂಜೆ ನಡೆಸಬಹುದು
  • ಬ್ಯಾಂಕ್’ಗಳು ಎಂದಿನಂತೆ ಕಾರ್ಯ ನಿರ್ವಹಿಸಬಹುದು
  • ಸರಕು ಸಾಗಾಣಿಕಾ ವಾಹನಗಳು ಎಂದಿನಂತೆ ಸಂಚರಿಸಬಹುದು
  • ಮದುವೆಗೆ ಅವಕಾಶ(ಗರಿಷ್ಠ 50 ಜನಗಳು ಮಾತ್ರ ಪಾಲ್ಗೊಳ್ಳಬಹುದು)
  • ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ
  • ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ
  • ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ
  • ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು
  • ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUBreaking NewsCM B S YediyurappaCorona PositiveCorona VirusCovid19Kannada News WebsiteKarnataka LockdownLatest News Kannadaಕೊರೋನಾ ಸೋಂಕುಬಿ.ಎಸ್. ಯಡಿಯೂರಪ್ಪಬೆಂಗಳೂರುಲಾಕ್ ಡೌನ್
Share201Tweet123Send
Previous Post

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂದು ಬೋರ್ಡ್ ಹಾಕಲು ಕಾರಣವೇನು? ಹೀಗಿದೆ ಸಚಿವರ ಸ್ಪಷ್ಟನೆ

Next Post

14 ದಿನ ವಾಹನ ಬಳಸುವಂತಿಲ್ಲ: ಅಗತ್ಯ ವಸ್ತು ಖರೀದಿಗೆ ನಡೆದುಕೊಂಡೇ ಹೋಗಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

14 ದಿನ ವಾಹನ ಬಳಸುವಂತಿಲ್ಲ: ಅಗತ್ಯ ವಸ್ತು ಖರೀದಿಗೆ ನಡೆದುಕೊಂಡೇ ಹೋಗಬೇಕು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL