No Result
View All Result
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?
English Articles

Heritage Weighing Machine Restored, Unveiled at Mysuru Railway Museum

by ಕಲ್ಪ ನ್ಯೂಸ್
June 7, 2026
0

Kalpa Media House  |  Mysuru  | A rare and historically significant railway artifact—a 2000 kg capacity mechanical platform weighing scale...

Read moreDetails
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶಾಸಕ ಹಾಲಪ್ಪ ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 8, 2021
in ಸಾಗರ
0
ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶಾಸಕ ಹಾಲಪ್ಪ ಅಧಿಕಾರಿಗಳಿಗೆ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸಾಗರ: ತಾಲೂಕಿನ ಲಾಲ್ ಬಹಾದ್ದೂರ್ ಕಾಲೇಜಿನ ಸಭಾಂಗಣದಲ್ಲಿ ಶಾಸಕ ಹಾಲಪ್ಪ ನೇತೃತ್ವದಲ್ಲಿ ಕೋವಿಡ್-19ರ ನಿಯಂತ್ರಣ ಬಗ್ಗೆ ತಾಲ್ಲೂಕು ಹಂತದ ಅಧಿಕಾರಿಗಳ ಸಭೆ ನೆಡೆಸಿದರು.

ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನೆಡೆಸಿ, ಮತ್ತೆ ಲಾಕ್‌ಡೌನ್ ಆಗುವ ಸಾಧ್ಯತೆಯಿದ್ದು, ನಾನು ಹೆಚ್ಚು ಸಮಯ ಕ್ಷೇತ್ರದಲ್ಲೇ ಇರುತ್ತೇನೆ. ವೈದ್ಯಕೀಯ ಪರಿಕರಗಳು, ಕ್ಷೇತ್ರದ ಸಮಸ್ಯೆಗಳು, ಅಧಿಕಾರಿಗಳ ಸಮಸ್ಯೆಗಳೇನೇ ಇದ್ದರೂ ಗಮನಕ್ಕೆ ತನ್ನಿ ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಅಧಿಕಾರಿಗಳು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸಾರ್ವಜನಿಕರ ಹಿತ ಕಾಯುವತ್ತ ಗಮನ ಹರಿಸಿ ಕರ್ತವ್ಯ ನಿರ್ವಸುವಂತೆ ಸೂಚಿಸಿದರು.

ಸಾಗರ ತಾಲೂಕು ಉಪ ವಿಭಾಗೀಯ ಅಧಿಕಾರಿ, ತಹಶೀಲ್ದಾರ್, ತಾಲೂಕು ಆರೋಗ್ಯ ಅಧಿಕಾರಿ, ವೈದ್ಯಾಧಿಕಾರಿಗಳು, ಪೋಲೀಸ್ ಉಪಾಧಿಕ್ಷಕರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: COVID 19Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsLockdownMalnad NewsNewsinKannadaNewsKannadaSagaraShimogaShivamoggaShivamogga Newsಕೋವಿಡ್-19ಮಲೆನಾಡು_ಸುದ್ಧಿಲಾಕ್‍ಡೌನ್ಶಿವಮೊಗ್ಗ_ನ್ಯೂಸ್ಸಾಗರ
Share197Tweet123Send
Previous Post

ಭದ್ರಾ ಅಚ್ಚುಕಟ್ಟು ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದ ಪವಿತ್ರ ರಾಮಯ್ಯ

Next Post

ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಆನ್‌ಸೈಟ್ ಆಕ್ಸಿಜನ್ ಉತ್ಪಾದಕ ಘಟಕ ಮಂಜೂರು: ಶಾಸಕ ಸುಕುಮಾರ್ ಶೆಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಆನ್‌ಸೈಟ್ ಆಕ್ಸಿಜನ್ ಉತ್ಪಾದಕ ಘಟಕ ಮಂಜೂರು: ಶಾಸಕ ಸುಕುಮಾರ್ ಶೆಟ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

June 7, 2026
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

June 7, 2026
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL