ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಾಯುಭಾರ ಕುಸಿತವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿಯೂ ಅತಿ ಮಳೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುವ ಸಂಭವ ಇರುವುದರಿಂದ ಸಮಸ್ಯೆಗಳನ್ನು ಪರಿಹರಿಸಲು ಮಹಾನಗರ ಪಾಲಿಕೆ ವತಿಯಿಂದ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿತ್ತದೆ. ಸಾರ್ವಜನಿಕರು ಹೆಲ್ಫ್ ಲೈನ್ ಸಂಖ್ಯೆ 1800-4257677ಗೆ ಕರೆ ಮಾಡಬಹುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















