No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ನಂಜನಗೂಡು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರಿಗೆ ಶ್ರೀಗಂಧ ಲೇಪನ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2021
in ಬೆಂಗಳೂರು ನಗರ
0
ಬೆಂಗಳೂರು: ನಂಜನಗೂಡು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರಿಗೆ ಶ್ರೀಗಂಧ ಲೇಪನ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನಗರದ ಜಯನಗರದ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಅಕ್ಷಯ ತೃತೀಯಾ ದಿನದಂದು ರಾಘವೇಂದ್ರ ಸ್ವಾಮಿಗಳವರ ಬೃಂದಾವನಕ್ಕೆ  ವಿಶೇಷವಾಗಿ ಶ್ರೀಗಂಧ ಲೇಪನ  ಅಲಂಕಾರ ಮಾಡಲಾಗಿತ್ತು.

ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ:
ಶ್ರೀ ರಾಘವೇಂದ್ರ ಸ್ವಾಮಿಗಳವರ ಬೃಂದಾವನಕ್ಕೆ ಫಲಪಂಚಾಮೃತ ಅಭಿಷೇಕ,  ನೆರವೇರಿಸಿ, ಭಕ್ತರ ಕಷ್ಟಕಾರ್ಪಣ್ಯಗಳು ಶೀಘ್ರ ನಿವಾರಣೆಗಾಗಿ ಹಾಗೂ ಲೋಕ-ಕಲ್ಯಾಣಕ್ಕಾಗಿ ಶ್ರೀ ಮಠದಲ್ಲಿ ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ ಹಮ್ಮಿಕೊಳ್ಳಲಾಗಿತ್ತು .

ಸುಬುಧೇಂದ್ರ- ತೀರ್ಥ ಶ್ರೀಪಾದರ ಆದೇಶದಂತೆ ಕೋವಿಡ್ -19 ನಿಯಮ ಪಾಲಿಸಿ  ಶ್ರೀಮಠದ  ವ್ಯವಸ್ಥಾಪಕ ಆರ್.ಕೆ. ವಾದೀಂದ್ರಾಚಾರ್ಯರು ಹಾಗೂ ಪ್ರಧಾನ ಪೊರೋಹಿತರಾದ ನಂದ ಕಿಶೋರ್  ಆಚಾರ್ಯ ಹಾಗೂ  4  ಅರ್ಚಕರು ಮಾತ್ರ ಈ ವಿಶೇಷ ಪ್ರಾರ್ಥನೆ ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದರು .

ಈ ಸಂದರ್ಭದಲ್ಲಿ ಅರ್ಚಕರಿಂದ ವಿಶೇಷ ಶ್ರೀ ರಾಘವೇಂದ್ರ- ಅಷ್ಟಾಕ್ಷರ ಜಪ ಪಾರಾಯಣವು  ಜರುಗಿತು .

ಅಕ್ಷಯ ತೃತೀಯ ದಿನದಂದು ಗಂಧಲೇಪನ ವೈಶಿಷ್ಟ್ಯ :
ಭಗವಂತನು ತನ್ನ ದೇಹದ ಸುಗಂಧದಿಂದ ಅಕ್ಷಯ ತೃತೀಯ ದಿನದಂದು ಮಂಡೋದರಿಯ ಸೃಷ್ಟಿ ಮಾಡಿದ್ದರಿಂದ ದೇವರಿಗೆ ಗಂಧ ಸಮರ್ಪಣೆ ಮಾಡುವ ಸಂಪ್ರದಾಯ ಇದೆ. ಅಕ್ಷಯ ತೃತೀಯ ಬಗ್ಗೆ ನಮ್ಮ ಪುರಾಣಗಳಲ್ಲಿ ಒಂದಾದ ನಾರದ ಪುರಾಣದಲ್ಲಿ ಉಲ್ಲೇಖವಿದೆ . “ಅಕ್ಷಯ” ಎನ್ನುವುದು ಕ್ಷಯವಾಗದೆ ಇರುವುದು ಎಂದರ್ಥ. ಅಕ್ಷಯ ಅಂದರೆ ಕ್ಷಯರಹಿತ. ವೈಶಾಖ ಶುದ್ಧ ತೃತೀಯ ದಿನದಂದು ಅಕ್ಷಯ ತೃತೀಯ ಆಚರಣೆ ಮಾಡಲಾಗುತ್ತದೆ.

ಅಕ್ಷಯ ತೃತಿಯದ ಮುಹೂರ್ತದ ಮಹತ್ವ  :
ಗೃಹ ಪ್ರವೇಶ , ಮದುವೆ, ಹೊಸ ವ್ಯವಹಾರ, ದಾನ ಧರ್ಮಗಳನ್ನು ಮಾಡಲು ಅಕ್ಷಯ ತೃತೀಯ ಅತ್ಯುತ್ತಮ ದಿನ. ಈ ದಿನವು ತ್ರೇತಾ ಯುಗದ ಆರಂಭವನ್ನು ಸೂಚಿಸುತ್ತದೆ. ಪಾಂಡವರು ಈ ಸೂರ್ಯ ದೇವರಿಂದ ಅಕ್ಷಯ ಪಾತ್ರೆವನ್ನು ಪಡೆದದ್ದು. “ಅಕ್ಷಯ” ಎನ್ನುವುದು ಕ್ಷಯವಾಗದೆ ಅಂದರೆ ಮುಗಿಯದೇ ಇರುವುದು ಎಂದರ್ಥ.

ಇದೊಂದು ಸ್ವಯಂಸಿದ್ಧ ಮೂರೂವರೆ ಮುಹೂರ್ತಗಳಲ್ಲಿ ಇದೂ ಒಂದು. ಈ ದಿನ ಮುಹೂರ್ತ ಇಡುವಾಗ ನಕ್ಷತ್ರ, ವಾರ, ತಿಥಿ, ಮುಂತಾದವನ್ನು ನೋಡುವ ಅವಶ್ಯಕತೆ ಇಲ್ಲ.

(ಲೇಖನಕ್ಕೆ  ಬೇಕಾದ ಮಾಹಿತಿ ಗಳನ್ನು ವಿವಿಧ ಮೂಲಗಳಿಂದ  ಸಂಗ್ರಹಿಸಿ  ಬರೆಯಲಾಗಿದೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Akshaya ThruthiyaBangaloreKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShree Raghavendra swamyState Newsಅಕ್ಷಯ ತೃತೀಯಬೆಂಗಳೂರುಶ್ರೀ ರಾಘವೇಂದ್ರಸ್ವಾಮಿ
Share208Tweet123Send
Previous Post

ಶಿಕಾರಿಪುರ: ನೂತನ ಆಕ್ಸಿಜನ್ ಘಟಕ ಉದ್ಘಾಟನೆ

Next Post

ಭದ್ರಾವತಿ ಇಂದಿರಾ ಕ್ಯಾಂಟಿನ್ ದುರ್ಬಳಕೆ ಆರೋಪ: ಕಾನೂನು ಕ್ರಮಕ್ಕೆ ತಾಲೂಕು ಬಿಜೆಪಿ ಘಟಕ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಇಂದಿರಾ ಕ್ಯಾಂಟಿನ್ ದುರ್ಬಳಕೆ ಆರೋಪ: ಕಾನೂನು ಕ್ರಮಕ್ಕೆ ತಾಲೂಕು ಬಿಜೆಪಿ ಘಟಕ ಒತ್ತಾಯ

ಭದ್ರಾವತಿ ಇಂದಿರಾ ಕ್ಯಾಂಟಿನ್ ದುರ್ಬಳಕೆ ಆರೋಪ: ಕಾನೂನು ಕ್ರಮಕ್ಕೆ ತಾಲೂಕು ಬಿಜೆಪಿ ಘಟಕ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL