No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆತಂಕದ ಸಂದರ್ಭವನ್ನು ಕೌಶಲ್ಯ ರೂಢಿಸಿಕೊಳ್ಳುವ ಅವಕಾಶವಾಗಿ ಬಳಸಿಕೊಳ್ಳಿ: ನಾಗರಾಜ್ ಸಲಹೆ

ಜೆಎನ್’ಎನ್‌ಸಿಇ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2021
in ಶಿವಮೊಗ್ಗ, Small Bytes
0
ಆತಂಕದ ಸಂದರ್ಭವನ್ನು ಕೌಶಲ್ಯ ರೂಢಿಸಿಕೊಳ್ಳುವ ಅವಕಾಶವಾಗಿ ಬಳಸಿಕೊಳ್ಳಿ: ನಾಗರಾಜ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ಆತಂಕದ ಸಂದರ್ಭಗಳು ಧೃತಿಗೆಡಿಸದೆ ಅಗತ್ಯ ಕೌಶಲ್ಯ ರೂಡಿಸಿಕೊಳ್ಳುವ ಅವಕಾಶಗಳಾಗಿ ಬದಲಾಗಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಅಭಿಪ್ರಾಯಪಟ್ಟರು.

ಜೆಎನ್’ಎನ್‌ಸಿಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆನ್ಲೈನ್ ಮೂಲಕ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಎರಡನೆಯ ಹಂತದ ಇಂಡಕ್ಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಇಂದು ನಾವು ಮನೆಯಲ್ಲಿಯೇ ಹೆಚ್ಚು ಕಾಲ ಕಳೆಯುವಂತಾಗಿದೆ. ಇಂತಹ ಸಂದರ್ಭಗಳು ಅನಗತ್ಯ ಗೊಂದಲ ಆತಂಕಗಳಿಗೆ ವ್ಯಯವಾಗದೇ ಬದುಕಿನ ಯಶಸ್ಸಿನ ಹಾದಿಯಲ್ಲಿ ಸಾಗುವ ಅವಶ್ಯಕ ಕೌಶಲ್ಯಗಳನ್ನು ರೂಡಿಸಿಕೊಳ್ಳುವ ಸಂದರ್ಭವಾಗಿ ಬದಲಾಗಲಿ. ಪದವಿ ಪೂರ್ವ ಶಿಕ್ಷಣದಂತಹ ವಿವಿಧ ಹಂತಗಳನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ವಾತಾವರಣ ಹೊಸದಾಗಿರುತ್ತದೆ. ಈಗಾಗಲೇ ಪ್ರಥಮ ಸೆಮಿಸ್ಟರ್ ಪೂರೈಸಿದ ವಿದ್ಯಾರ್ಥಿಗಳಿಗೆ ಆವಿಷ್ಕಾರಿ ತಂತ್ರಜ್ಞಾನಗಳು, ಸಂಶೋಧನೆ, ನಾವಿನ್ಯ ಚಿಂತನೆಗಳ ಪ್ರಾಮುಖ್ಯತೆಯ ಅರಿವು ಅವಶ್ಯಕ. ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಆನ್ಲೈನ್ ವೇದಿಕೆಗಳ ಮೂಲಕ ಸಂವಹನ ಕೌಶಲ್ಯತೆ, ಬರವಣಿಗೆ, ಹೊಸ ತಂತ್ರಜ್ಞಾನಗಳ ಕುರಿತ ಕಲಿಕೆ ಮುನ್ನಡೆಯಲಿ ಎಂದು ಕಿವಿಮಾತು ಹೇಳಿದರು.

ಜೆಎನ್’ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ.ಎಂ.ಎಂ. ರಜತ್ ಹೆಗಡೆ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ಹೊಸ ವಾತಾವರಣಗಳಿಗೆ ಒಗ್ಗಿಕೊಳ್ಳಲು ವಿದ್ಯಾರ್ಥಿಗಳಿಗೆ ಪೂರಕವಾಗಲಿದೆ. ಈ ಮೂಲಕ ಹಲವು ನಾವಿನ್ಯ ವಿಷಯಗಳು, ಲಭ್ಯ ಸೌಲಭ್ಯಗಳ ಕುರಿತ ಅರಿವು ದೊರೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜೆಎನ್’ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಭೌತವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎನ್. ಆನಂದರಾಮ್, ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಎಂ.ಎಚ್. ಮೊಯಿನುದ್ದಿನ್ ಖಾನ್, ಗಣಿತ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ನಿರ್ಮಲ.ಟಿ, ಸಹ ಪ್ರಾಧ್ಯಾಪಕರಾದ ಡಾ.ವೀಣಾ ವಿನೋದ್, ಅನುರಾಧ ಗಿರಿಮಾಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: JNNCEJNNCE ShivamoggaKannada News WebsiteLatest News KannadaShimogaShivamoggaShivamogga Newsಕೋವಿಡ್ ಲಾಕ್‌ಡೌನ್ಜೆಎನ್’ಎನ್‌ಸಿಇರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆಯಲ್ಲಿ ಕೋವಿಡ್ ವಾರಿಯರ್ಸ್‌ಗೆ ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಆಹಾರ ವಿತರಣೆ

Next Post

ಸ್ಪರ್ಧಾಮೃತಂ: ಮಕ್ಕಳ ಸೃಜನಶೀಲತೆಗಾಗಿ ಆನ್‌ಲೈನ್ ಸ್ಪರ್ಧೆ: ಮಾಹಿತಿ ಇಲ್ಲಿದೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ಪರ್ಧಾಮೃತಂ: ಮಕ್ಕಳ ಸೃಜನಶೀಲತೆಗಾಗಿ ಆನ್‌ಲೈನ್ ಸ್ಪರ್ಧೆ: ಮಾಹಿತಿ ಇಲ್ಲಿದೆ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL