No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ಫ್ರಂಟ್ ಲೈನ್ ವಾರಿಯರ್ಸ್ ಪತ್ರಕರ್ತರಿಗೂ ಸುರಕ್ಷತಾ ಕಿಟ್ ನೀಡಲು ಮನವಿ

kalpa News by kalpa News
May 21, 2021
in ಚಿತ್ರದುರ್ಗ
0
ಚಳ್ಳಕೆರೆ: ಫ್ರಂಟ್ ಲೈನ್ ವಾರಿಯರ್ಸ್ ಪತ್ರಕರ್ತರಿಗೂ ಸುರಕ್ಷತಾ ಕಿಟ್ ನೀಡಲು ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಫ್ರಂಟ್ ಲೈನ್ ವಾರಿಯರ್ಸ್  ತಾಲ್ಲೂಕಿನ  ಕಾರ್ಯನಿರತ ಪತ್ರಕರ್ತರಿಗೆ ಕೋರೋನಾ ಸುರಕ್ಷತಾ ಕಿಟ್ ನೀಡಲು ನಗರಸಭೆ ಅಧ್ಯಕ್ಷೆ ಸಿ. ಬಿ.ಜಯಲಕ್ಷ್ಮೀ ಹಾಗು ಪೌರಯುಕ್ತರಾದ ಪಿ.ಪಾಲಯ್ಯ ಇವರಿಗೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ ನೀಡಲಾಯಿತು.

ನಗರಸಭೆ ಸಭಾಂಗಣದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಈಶ್ವರಪ್ಪ, ನಗರದಲ್ಲಿ ಕೊರೋನಾ ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದು  ಇಂತಹ ಅಪಾಯ ಸಮಯದಲ್ಲಿಯು ನಡೆಬಹುದಾದ ಹಲವಾರು ಘಟನೆಗಳು,  ಕೋರೋನಾ ಜಾಗೃತಿ, ಹಾಗೂ ಇತರೆ ಸಂಬಂಧಿಸಿದಂತಹ  ಸುದ್ದಿ ಮಾಡಲು ಹೋಗುವ ಕಾರ್ಯನಿರತ ಪತ್ರಕರ್ತರು ಸೈನಿಕರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸುದ್ದಿ ಮಾಡಲು ಹೋದವರು  ಸೋಂಕಿಗೆ ಬಲಿಯಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ ವರ್ಷ  ಲಾಕ್ ಡೌನ್  ಸೇರಿ ಪ್ರಸ್ತುತ ಎರಡನೆಯ ಅಲೆಯ ಸಂದರ್ಭದಲ್ಲಿಯೂ ಜೀವ ಲೆಕ್ಕಿಸದೆ ಸದಾಕಾಲವು ದುಡಿಯುವ ಪತ್ರಕರ್ತರು ಬರಿ ವಾರಿಯರ್ಸ್ ಆದರೆ ಸಾಲದು. ಲಾಕ್ ಡೌನ್ ನಿಂದ ಪತ್ರಕರ್ತರ ಬದುಕು ಸಹ ಕಷ್ಟದ ಪರಿಸ್ಥತಿಗೆ ತಲುಪಿದೆ.  ಜೀವ ಒತ್ತೆ ಇಟ್ಟು ಕಾರ್ಯನಿಹಿಸುವ ಪತ್ರಕರ್ತರಿಗೆ ತಾಲ್ಲೂಕಿನ  ಯಾವ ಇಲಾಖೆ ಮಾಸ್ಕ್, ಸ್ಯಾನಿಟೈಜರ್ ಇತರೆ ಕೊರೋನಾ ಸುರಕ್ಷತೆಯ ಕಿಟ್ಟುಗಳನ್ನು ನೀಡಿರುವುದಿಲ್ಲಾ. ಆದಕಾರಣ ನಗರಸಭೆ ವತಿಯಿಂದ ಆದರೂ ನಿರಂತರವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಇಂತಹ ಸಮಯದಲ್ಲಿ ಕೋರೋನಾ ರಕ್ಷಣಾ ಕಿಟ್ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ಕರ್ಲಬಕುಂಟೆ ತಿಪ್ಪೇಸ್ವಾಮಿ, ಟಿ.ಜೆ. ತಿಪ್ಪೇಸ್ವಾಮಿ, ಸುರೇಶ ಬೆಳಗೆರೆ, ಮಂಜುನಾಥ  ಇತರರಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaCoronaFront Line WorriersJournalistKannada NewsKannada News LiveKannada News OnlineKannada News WebsiteKannada WebsiteLatest News KannadaLockdownNews in KannadaNews Kannadaಕೊರೋನಾಚಳ್ಳಕೆರೆಚಿತ್ರದುರ್ಗಪತ್ರಕರ್ತಪ್ರೆಂಟ್ ಲೈನ್ ವಾರಿಯರ್ಸ್ಬಯಲುಸೀಮೆಸುದ್ಧಿಲಾಕ್ ಡೌನ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ನಿಯಂತ್ರಿಸಲು ಶಿವಮೊಗ್ಗ ಪಾಲಿಕೆ ಸಭೆಯಲ್ಲಿ ಕೈಗೊಂಡಿರುವ ಕ್ರಮಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

Next Post

ಬ್ಲಾಕ್‌ ಫಂಗಸ್‌ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಸುಧಾಕರ್‌

kalpa News

kalpa News

Next Post
ಬ್ಲಾಕ್‌ ಫಂಗಸ್‌ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಸುಧಾಕರ್‌

ಬ್ಲಾಕ್‌ ಫಂಗಸ್‌ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಸುಧಾಕರ್‌

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL