ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆದೇಶದ ಮೇರೆಗೆ ನಗರಸಭೆಯ ವಾರ್ಡ್ ನಂ.21 ಹಾಗೂ 22ರ ವ್ಯಾಪ್ತಿಯಲ್ಲಿ ಸುಮಾರು 80 ರಿಂದ 100 ಮನೆಗಳಿಗೆ ಕೊರೋನ ಪಾಸಿಟಿವ್ ಇರುವ ರೋಗಿಗಳಿಗೆ ನಗರಸಭಾ ಸದಸ್ಯಬಿ.ಕೆ.ಮೋಹನ್ ರವರ ನೇತೃತ್ವದಲ್ಲಿ ಸುಮಾರು 1 ಲಕ್ಷ ರೂ. ಮೊತ್ತದ ಔಷಧದ ಕಿಟ್ಗಳನ್ನು ಉಚಿತವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಹಾಗೂ ಸಮಸ್ತ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post