No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ದೇಶದಲ್ಲಿ ಕೊರೋನ ಸಕ್ರಿಯ ಪ್ರಕರಣಗಳೆಷ್ಟು? ಗುಣಮುಖರಾದವರು ಎಷ್ಟು ಜನ ಗೊತ್ತೇ? ಇಲ್ಲಿದೆ ಮಾಹಿತಿ

kalpa News by kalpa News
May 24, 2021
in ಅಂತಾರಾಷ್ಟ್ರೀಯ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.22ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, 4,454 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,22,315 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,67,52,447ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,454 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 3,03,720 ಕ್ಕೆ ಏರಿಕೆಯಾಗಿದೆ.

India reports 2,22,315 new #COVID19 cases, 3,02,544 discharges & 4,454 deaths in last 24 hrs, as per Health Ministry

Total cases: 2,67,52,447
Total discharges: 2,37,28,011
Death toll: 3,03,720
Active cases: 27,20,716

Total vaccination: 19,60,51,962 pic.twitter.com/hLqCFosYuw

— ANI (@ANI) May 24, 2021


ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,02,544 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,37,28,011ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಕುಸಿತವಾಗುತ್ತಿದ್ದು, ಪ್ರಸ್ತುತ ದೇಶದಲ್ಲಿ 27,20,716 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 19,28,127 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 33,05,36,064ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದ್ದು, ಈವರೆಗೂ 19,60,51,962 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaCovid TestInternational NewsKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews Kannadaಕೊರೋನಕೋವಿಡ್ ಪರೀಕ್ಷೆನವದೆಹಲಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

Next Post

ಸೊರಬ: ಆರ್ಥಿಕ ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಣೆಗೆ ತಯಾರಿ…

kalpa News

kalpa News

Next Post
ಸೊರಬ: ಆರ್ಥಿಕ ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಣೆಗೆ ತಯಾರಿ…

ಸೊರಬ: ಆರ್ಥಿಕ ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಣೆಗೆ ತಯಾರಿ...

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL