No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೆಂಟಿಲೇಟರ್‌ಗಳ ಬಳಕೆಗೆ ತರಬೇತಿ ನೀಡುವ ಕಾರ್ಯಕ್ರಮ ಹೆಚ್ಚಿಸಿ: ಸಚಿವ ಜಗದೀಶ್‌ ಶೆಟ್ಟರ್‌

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 25, 2021
in ಬೆಂಗಳೂರು ನಗರ
0
ವೆಂಟಿಲೇಟರ್‌ಗಳ ಬಳಕೆಗೆ ತರಬೇತಿ ನೀಡುವ ಕಾರ್ಯಕ್ರಮ ಹೆಚ್ಚಿಸಿ: ಸಚಿವ ಜಗದೀಶ್‌ ಶೆಟ್ಟರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೋವಿಡ್‌ ರೋಗಿಗಳಲ್ಲಿ ವೆಂಟಿಲೇಟರ್ ಗಳ ಬಳಕೆಯ ಬಗ್ಗೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಲ್ಲಿ ಪ್ರಾಯೋಗಿಕ ಕ್ರಮಗಳ ಬಗ್ಗೆ ತರಬೇತಿಯನ್ನು ನೀಡುವ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹೆಚ್ಚಿಸಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್‌ ಶೆಟ್ಟರ್‌ ಅಭಿಪ್ರಾಯಪಟ್ಟರು.

ಇಂದು ಕರ್ನಾಟಕ ಇನ್ಸಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಹುಬ್ಬಳ್ಳೀ, ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿಗಳ ಸಂಘ ಮತ್ತು ಇಂಡಿಯನ್‌ ಸೊಸೈಟಿ ಆಫ್‌ ಅನಸ್ತೇಸಿಯಾಲಜಿಸ್ಟ್‌ ಹುಬ್ಬಳ್ಳಿ ಜಂಟಿಯಾಗಿ ಕೋವಿಡ್‌ ರೋಗಿಗಳಲ್ಲಿ ವೆಂಟಿಲೇಟರ್‌ ಬಳಕೆಯ ಬಗ್ಗೆ ಪ್ರಾಯೋಗಿಕ ಕ್ರಮಗಳ ಬಗ್ಗೆ ಆಯೋಜಿಸಿದ್ದ ವೆಬಿನಾರ್‌ ನಲ್ಲಿ ಭಾಗವಹಿಸಿ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಅವರು ಪಾಲ್ಗೊಂಡು ಮಾತನಾಡಿದರು.

ದೇಶದ ಗ್ರಾಮೀಣ ಭಾಗದಲ್ಲೂ ಅತ್ಯಾಧುನಿಕ ಚಿಕಿತ್ಸೆಗೆ ಅನುಕೂಲವಾಗಲು ಪ್ರಧಾನಮಂತ್ರಿಗಳ ಅನುದಾನದ ಅಡಿಯಲ್ಲಿ ಪ್ರತಿ ತಾಲ್ಲೂಕಿಗೂ 6 ವೆಂಟಿಲೇಟರ್‌ ಗಳನ್ನು ನೀಡಲಾಗಿತ್ತು. ಆದರೆ, ಆವುಗಳನ್ನು ಬಳಸುವ ತಜ್ಞ ವೈದ್ಯರು ಇಲ್ಲದೆ ಬಹುತೇಕ ವೆಂಟಿಲೇಟರ್‌ ಗಳು ಉಪಯೋಗ ಆಗುತ್ತಿಲ್ಲ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ತುರ್ತು ಸಂಧರ್ಭದಲ್ಲಿ ವೆಂಟಿಲೇಟರ್‌ ಗಳನ್ನು ಉಪಯೋಗಿಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರಾಯೋಗಿಕ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಇದರಿಂದ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅನುಕೂಲವಾಗುತ್ತದೆ ಎಂದರು.

ಕೋವಿಡ್‌ 2 ನೇ ಅಲೆಯಲ್ಲಿ ಆಮ್ಲಜನಕ ಹಾಗೂ ವೆಂಟಿಲೇಟರ್ ಬೆಡ್‌ ಗಳ ಬೇಡಿಕೆ ಹೆಚ್ಚಾಗಿದೆ. ಆದರೆ, ಸೂಕ್ತ ತರಬೇತಿ ಇಲ್ಲದೆ ವೆಂಟಿಲೇಟರ್ ಗಳ ಉಪಯೋಗದಿಂದ ಆಗುವ ಹಾನಿಯೇ ಹೆಚ್ಚು. ಈ ನಿಟ್ಟಿನಲ್ಲಿ ತಜ್ಞ ವೈದ್ಯರು ಇಲ್ಲದ ಕಡೆಯಲ್ಲಿ ವೆಂಟಿಲೇಟರ್‌ಗಳನ್ನು ಪರಿಣಾಮಕಾರಿಯಾಗಿ ಬಳಸುವುದರ ಬಗ್ಗೆ ವೈದ್ಯಕೀಯ ಸಿಬ್ಬಂದಿಗಳಲ್ಲಿ ತರಬೇತಿ ನೀಡಬೇಕು ಎಂದು ಹೇಳಿದರು.

ಅಲ್ಲದೆ, ವೈದ್ಯಕೀಯ ಸಿಬ್ಬಂದಿಗಳು ಆಮ್ಲಜನಕವನ್ನು ಮಿತವಾಗಿ ಬಳಸುವಂತೆ ಹಾಗೂ ವೆಂಟಿಲೇಟರ್‌ಗಳನ್ನು ಬಳಸಲು ಸೂಕ್ತ ತರಬೇತಿಯನ್ನು ಪಡೆದುಕೊಳ್ಳುವಂತೆ ಈ ವೆಬಿನಾರ್‌ ಮೂಲಕ ವೈದ್ಯಕೀಯ ಸಿಬ್ಬಂದಿಗಳಲ್ಲಿ ತಿಳುವಳಿಕೆ ಮೂಡಿಸುವಂತೆ ಹೇಳಿದರು.

ವೆಬಿನಾರ್‌ ನಲ್ಲಿ ಕೋವಿಡ್‌ ತಜ್ಞ ಸಮಿತಿಯ ಸದಸ್ಯರು ಹಾಗೂ ವೆಬಿನಾರ್‌ ನ ಅಧ್ಯಕ್ಷರಾದ ಡಾ. ಜಿ.ಬಿ ಸುತ್ತೂರ್‌, ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ ಸಚ್ಚಿದಾನಂದ, ಡಾ ರಾಜೇಶ್‌ ಫಾಟ್ಕೆ, ಡಾ. ಬಸವಾರಾಜ್‌ ಕೊಲ್ಲಾಪುರ್‌, ಡಾ ಇಮ್ರಾನ್‌ ಶೋಹ್ಲಾಪುರ್‌ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCovid 2nd WaveKannada NewsKannada News LiveKannada News OnlineKannada News WebsiteKannada WebsiteLatest News KannadaMinister Jagadish ShettarNews in KannadaNews KannadaState NewsVentilatorಕೋವಿಡ್‌ 2 ನೇ ಅಲೆಬೆಂಗಳೂರುವೆಂಟಿಲೇಟರ್ಸಚಿವ ಜಗದೀಶ್ ಶೆಟ್ಟರ್
Share197Tweet123Send
Previous Post

ಜಿಲ್ಲಾ ಒಕ್ಕಲಿಗೆ ಯುವ ವೇದಿಕೆಯಿಂದ ಬಡವರಿಗೆ ಆಹಾರ ವಿತರಣೆ

Next Post

ಕ್ಷುಲ್ಲಕ ಕಾರಣಕ್ಕೆ ಭದ್ರಾವತಿಯಲ್ಲಿ ಯುವಕನನ್ನು ಇರಿದು ಕೊಂದ ದೂರ್ತರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಭದ್ರಾವತಿಯಲ್ಲಿ ಯುವಕನನ್ನು ಇರಿದು ಕೊಂದ ದೂರ್ತರು

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

May 5, 2026
ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

May 5, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಬೆಂಗಳೂರು ಒಡೆಯರ್ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

May 5, 2026
ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

May 5, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL