Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೋವಿಡ್ ಮಾರ್ಗಸೂಚಿ ಪ್ರಕಾರ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

May 28, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ತ್ವರಿತಗತಿಯಲ್ಲಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮೆಗಾ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನೆ ನಡೆಸಿದರು.

ಕೊರೋನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಹಿನ್ನಡೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇದೇ ವೇಳೆ ಕಾಮಗಾರಿಗಳ ನಿರ್ವಹಣೆ ಕುರಿತಾಗಿ ಸರ್ಕಾರ ಹೊರಡಿಸಿರುವ ಕರೋನಾ ಮಾರ್ಗಸೂಚಿಯನ್ನು ಸಹ ಕಟ್ಟುನಿಟ್ಟಿನಿಂದ ಪಾಲಿಸಿ, ನಿಗದಿತ ಅವಧಿಯ ಒಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ನಗರದ ಹೊರವಲಯದ ಸೋಗಾನೆಯಲ್ಲಿ ಕೈಗೊಳ್ಳಲಾಗಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು. ರನ್‍ವೇ, ಸಂಪರ್ಕ ರಸ್ತೆ, ಕಾಂಪೌಂಡ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅಕ್ಕಮಹಾದೇವಿಯ ಜನ್ಮಸ್ಥಳವಾದ ಶಿಕಾರಿಪುರ ತಾಲೂಕಿನ ಉಡುಗಣಿಯಲ್ಲಿ 14.80 ಕೋಟಿ ರೂ. ವೆಚ್ಚದಲ್ಲಿ ಬೋಟಿಂಗ್ ಸೇರಿದಂತೆ ಸಿವಿಲ್ ಕ್ರಾಫ್ಟ್ ಕಾಮಗಾರಿಗಳು ನಡೆಯುತ್ತಿವೆ. ಇದೇ ರೀತಿ ಪ್ರವಾಸೋದ್ಯಮ ಮತ್ತು ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಒಟ್ಟು 8 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಆಂಪಿ ಥಿಯೇಟರ್, ಪ್ರವೇಶ ದ್ವಾರ ಇತ್ಯಾದಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಅವರು ಸೂಚಿಸಿದರು.

ಶಿವಮೊಗ್ಗ ನಗರದಲ್ಲಿ ಹೊಸ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ 45 ಕೋಟಿ ರೂ. ಕಾಯ್ದಿರಿಸಲಾಗಿದೆ. ರೈಲ್ವೇ ಕಾಂಪೌಂಡ್ನಲ್ಲಿನ 100 ಅಡಿ ವರ್ತುಲ ರಸ್ತೆ ಕಾಮಗಾರಿ 9 ಕೋಟಿ ರೂ. ವೆಚ್ಚದಲ್ಲಿ ಬಹುತೇಕ ಪೂರ್ಣಗೊಂಡಿದೆ. ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ ಕಾಮಗಾರಿ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಈಗಾಗಲೇ 300ಕೋಟಿ ರೂ. ಜಮೀನು ಮಾಲಿಕರಿಗೆ ನೀಡಲಾಗಿದೆ. ಇನ್ನು ಹೆಚ್ಚುವರಿಯಾಗಿ 765 ಕೋಟಿ ರೂ. ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

423 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಗಂದೂರು ಸೇತುವೆ ಕಾಮಗಾರಿ 2022ರ ಡಿಸೆಂಬರ್‍ನಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ನಗರಕ್ಕೆ 24/7 ನಿರಂತರ ನೀರು ಸರಬರಾಜು ಯೋಜನೆ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಬಾಕಿ ಉಳಿಕೆ ಕಾಮಗಾರಿ, ಶಿವಮೊಗ್ಗ ವಿದ್ಯಾನಗರ ಬಳಿ ರೈಲ್ವೇ ಮೇಲ್ಸೇತುವೆ, ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ, ಶಿವಮೊಗ್ಗ-ಕುಂಸಿ ರಸ್ತೆ ಮೇಲ್ಸೇತುವೆ, ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ತುಂಗಾ ನದಿಯ ಪಕ್ಕದಲ್ಲಿ ಮತ್ತೊಂದು ಸೇತುವೆ ನಿರ್ಮಾಣ, ತೀರ್ಥಹಳ್ಳಿಯಿಂದ ಶೃಂಗೇರಿವರೆಗಿನ 50ಕಿಮೀ ಉದ್ದದ ದ್ವಿಪಥ ರಸ್ತೆ ನಿರ್ಮಾಣ, ತೀರ್ಥಹಳ್ಳಿ ಪಟ್ಟಣದಲ್ಲಿ ಸೇತುವೆ ನಿರ್ಮಾಣ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ಯೋಜನೆ, ಶಿವಮೊಗ್ಗ ಹಳೆ ಜೈಲು ಆವರಣದಲ್ಲಿ ಫ್ರೀಡಂ ಪಾರ್ಕ್ ಅಭಿವೃದ್ಧಿ, ಸೊರಬ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದಂಡಾವತಿ ಸೇತುವೆವರೆಗೆ ರಸ್ತೆ ಅಗಲೀಕರಣ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ, ಕೋಟೆ ಗಂಗೂರು ರೈಲ್ವೇ ಟರ್ಮಿನಲ್ ನಿರ್ಮಾಣ ಕಾಮಗಾರಿಗಳ ಅನುಷ್ಟಾನದ ಪ್ರಗತಿಯನ್ನು ಜಿಲ್ಲಾಧಿಕಾರಿ ಅವರು ಪರಿಶೀಲಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaCovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga CorporationShivamogga Newsಕೊರೋನಾಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಮಹಾನಗರ ಪಾಲಿಕೆಶಿವಮೊಗ್ಗ_ನ್ಯೂಸ್
Previous Post

ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಚಿವ ಸಂಪುಟ ಒಪ್ಪಿಗೆ: ಸಚಿವ ಈಶ್ವರಪ್ಪ ನೀಡಿರುವ ಮಾಹಿತಿ ಹೀಗಿದೆ…

Next Post

ಕ್ರಾಂತಿಕಾರಿ ಸ್ವತಂತ್ರ ಹೋರಾಟಗಾರ ವೀರ ಸಾವರ್ಕರ್ ಜನ್ಮದಿನ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ರಾಂತಿಕಾರಿ ಸ್ವತಂತ್ರ ಹೋರಾಟಗಾರ ವೀರ ಸಾವರ್ಕರ್ ಜನ್ಮದಿನ ಆಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!