ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ತಾಂತ್ರಿಕ ನಿರ್ವಹಣೆ ಹಿನ್ನೆಲೆಯಲ್ಲಿ ಮೇ 30ರ ನಾಳೆ ಶಿವಮೊಗ್ಗ ನಗರ ವ್ಯಾಪ್ತಿಯ ಡಿವಿಎಸ್ ವೃತ್ತ, ಎನ್‌ಇಎಸ್ ಕಾಲೇಜು, ಕುವೆಂಪು ರಂಗಮಂದಿರ, ಸಂಪಿಗೆ ನಗರ, ಮಹಾನಗರ ಪಾಲಿಕೆ, ಸಿಟಿ ಕ್ಲಬ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಎಇಇ ಮೆಸ್ಕಾಂ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















