No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲೇ ಆಕರ್ಷಕ ಪ್ರವಾಸಿ ಜಿಲ್ಲೆಯಾಗಲಿದೆ ಶಿವಮೊಗ್ಗ: ಸಂಸದ ರಾಘವೇಂದ್ರ

ಜಿಲ್ಲೆಯಲ್ಲಿ ಏನೆಲ್ಲಾ ಪ್ರವಾಸಿತಾಣಗಳ ಅಭಿವೃದ್ದಿಯಾಗಲಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 1, 2021
in ಶಿವಮೊಗ್ಗ
0
ರಾಜ್ಯದಲ್ಲೇ ಆಕರ್ಷಕ ಪ್ರವಾಸಿ ಜಿಲ್ಲೆಯಾಗಲಿದೆ ಶಿವಮೊಗ್ಗ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಗದ್ವಿಖ್ಯಾತ ಜೋಗದ ಜಲಪಾತದ ಸೌಂಧರ್ಯವನ್ನು ಸರ್ವಋತುಗಳಲ್ಲೂ ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ 160 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜೋಗ ಜಲಪಾತದ ಅಭಿವೃದ್ಧಿ ಹಾಗೂ ನಗರದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಅಂದಾಜು 65 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಸ್ಥರದ ನೂತನ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃಧ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ಹಬ್ಬ-ಹರಿದಿನಗಳಲ್ಲಿ ಜಲಪಾತ ವೀಕ್ಷಿಸಲು ಅವಕಾಶ ಒದಗಿಸಲಾಗುವುದು. ಈ ಅವಧಿಯಲ್ಲಿ ಜಲಪಾತಕ್ಕೆ ಜಲಾಶಯದ ನೀರನ್ನು ಹರಿಯಬಿಡುವುದರಿಂದ ವಿದ್ಯುತ್ ಉತ್ಪಾದನೆಯಲ್ಲಿ ಸುಮಾರು 5 ಕೋಟಿ ರೂ.ಗಳ ನಷ್ಟ ಉಂಟಾಗಬಹುದಾಗಿದ್ದು, ಇದನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಭರಿಸುವ ಬಗ್ಗೆ ಕೆಪಿಟಿಸಿಎಲ್’ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದರು.

ಜೋಗದ ಸುತ್ತಮುತ್ತಲಲ್ಲಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು, ಈ ಎಲ್ಲಾ ಕಾಗಾರಿಗಳು ನಿರೀಕ್ಷಿತ 2ವರ್ಷ ವರ್ಷಗಳ ಅವಧಿಯಲ್ಲಿ ಮುಕ್ತಾಯವಾಗಲಿದ್ದು, ಈ ಸಂಬಂಧ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗಳು ಭರದಿಂದ ಸಾಗಿದೆ. ಈ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡ ನಂತರ ಸುಮಾರು 20ಸಾವಿರ ಪ್ರವಾಸಿಗರು ಪ್ರತಿದಿನ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದರು.

ಸಾಗರ ಸಮೀಪದ ತಳಕಳಲೆ ಸಮೀಪದಲ್ಲಿ ವಾಟರ್ ಸ್ಪೋರ್ಟ್ಸ್‌ಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ವ್ಯವಸ್ಥಿತ ನಿರ್ವಹಣೆಗೂ ಕ್ರಮ ವಹಿಸಲಾಗಿದೆ. ಅಲ್ಲದೇ ಶಿವಮೊಗ್ಗ ಸಮೀಪದ ಸಕ್ರೆಬೈಲು, ಅಕ್ಕಮಹಾದೇವಿ ಜನ್ಮಸ್ಥಳ ಉಡುಗುಣಿ, ನಗರದ ಕೋಟೆ, ಶಿವಪ್ಪನಾಯಕನ ಅರಮನೆ ಮುಂತಾದ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದಾಗಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ ದೊರೆತು ಜನರ ಜೀವನಮಟ್ಟ ಸುಧಾರಣೆಗೊಳ್ಳಲಿದೆ. ಪರೋಕ್ಷವಾಗಿ ಉದ್ಯೋಗಾವಕಾಶಗಳು ಹೆಚ್ವಲಿವೆ ಎಂದರು.

ಅಂತಾರಾಷ್ಟ್ರೀಯ ಕ್ರೀಡಾಂಗಣ:
ಸಭೆಯ ಅರ್ಧಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾತನಾಡಿ, ನಿರ್ಮಿಸಲಾಗುವ ಕ್ರೀಡಾಂಗಣದ ಮಾಲೀಕತ್ವ ಕುವೆಂಪು ವಿಶ್ವವಿದ್ಯಾನಿಲಯದ್ದಾಗಿದ್ದು, ಅವರ ವ್ಯವಸ್ಥಿತ ನಿರ್ವಹಣೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೇ ಪ್ರಸ್ತುತ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಹಾಗೂ ವಸತಿ ನಿಲಯಕ್ಕೆ ಪೂರಕವಾಗಿ ಇನ್ನಷ್ಟು ಅಗತ್ಯ ಕಟ್ಟಡ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು. ಈ ಸಂಬಂಧ ಕ್ರಿಯಾ ಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವರು ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಿದರು.

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಅಂದಾಜು 65 ಕೋಟಿ ರೂ.ಗಳ ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದೊಂದಿಗೆ ಸುವ್ಯವಸ್ಥಿತವಾದ ಅಂತಾರಾಷ್ಟ್ರೀಯ ಮಾದರಿಯ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕ್ರೀಡಾಂಗಣವು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಅಂತಾರಾಷ್ಟ್ರೀಯ ತರಬೇತಿ ಕಾರ್ಯಾಗಾರಗಳು ನಡೆಯಲಿವೆ ಎಂದರು.

ಲಾಕ್‌ಡೌನ್‌ನ್ನು ಕಠಿಣವಾಗಿ ಜಾರಿಗೊಳಿಸಿದ ನಂತರ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರ ಸಂಚಾರ ಶೇ.95ಕ್ಕೆ ಕುಸಿದಿದೆ. ಅಲ್ಲದೇ ರೋಗಿಗಳ ಸಂಖ್ಯೆಯಲ್ಲೂ ಗಣನೀಯ ಸುಧಾರಣೆ ಕಂಡು ಬರುತ್ತಿದೆ ಎಂದ ಅವರು ಮುಂದಿನ ಕೆಲವು ದಿನಗಳ ಕಾಲ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಹಾಗೂ ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗದಂತೆ ಮನವಿ ಮಾಡಿದರು.

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಕುವೆಂಪು ವಿವಿ ಕುಲಪತಿ ಪ್ರೊ. ವೀರಭದ್ರಪ್ಪ, ಮೇಯರ್ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಭೂಮಿಪುತ್ರ ಕನ್ಸಲ್’ಟೆನ್ಸಿಯ ವ್ಯವಸ್ಥಾಪಕ ಅಲೋಕ್ ಶೆಟ್ಟಿ ಸೇರಿದಂತೆ ಕುವೆಂಫು ವಿವಿಯ ಸಿಂಡಿಕೇಟ್ ಸದಸ್ಯರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Jog FallsKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaMP BY RaghavendraNews in KannadaShimogaShivamoggaShivamogga Newsಜೋಗ ಜಲಪಾತಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಲಾಕ್ ಡೌನ್ ನಿಯಮ ಉಲ್ಲಂಘನೆ: ಶಿವಮೊಗ್ಗದ ಈ ಅಂಗಡಿ ಮೇಲೆ ಬಿತ್ತು ಕೇಸ್

Next Post

ಐಎಮ್‌ಎ ವತಿಯಿಂದ ಕೋವಿಡ್ ರೋಗಿಗಳಿಗಾಗಿ ದಿನಬಳಕೆ ವಸ್ತುಗಳ ಹಸ್ತಾಂತರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಐಎಮ್‌ಎ ವತಿಯಿಂದ ಕೋವಿಡ್ ರೋಗಿಗಳಿಗಾಗಿ ದಿನಬಳಕೆ ವಸ್ತುಗಳ ಹಸ್ತಾಂತರ

ಐಎಮ್‌ಎ ವತಿಯಿಂದ ಕೋವಿಡ್ ರೋಗಿಗಳಿಗಾಗಿ ದಿನಬಳಕೆ ವಸ್ತುಗಳ ಹಸ್ತಾಂತರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL