No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ: ಪುಟ್‌ಬಾತ್ ಮೇಲಿರುವ ಅಂಗಡಿಗಳು ತೆರವು

ಸೂಚನೆ ಪಾಲಿಸದೇ ಗಾಢನಿದ್ಧೆಯಲ್ಲಿದ್ದ ಅಂಗಡಿ ಮಾಲೀಕರಿಗೆ ನಗರಸಭೆ ಶಾಕ್

kalpa News by kalpa News
June 2, 2021
in ಚಿತ್ರದುರ್ಗ
0
ಚಳ್ಳಕೆರೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ: ಪುಟ್‌ಬಾತ್ ಮೇಲಿರುವ ಅಂಗಡಿಗಳು ತೆರವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ನಗರದ ಹಿರಿಯೂರು ರಸ್ತೆಯಲ್ಲಿ ನಗರಸಭೆ ಪೌರಯುಕ್ತ ಪಾಲಯ್ಯ ಅವರ ಸೂಚನೆ ಮೇರೆಗೆ ಪುಟ್’ಬಾತ್ ಮೇಲೆ ಇರುವಂತಹ ಪೆಟ್ಟಿಗೆ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ಬುಧವಾರ ತೆರವುಗೊಳಿಸಿದರು.

ಪುಟ್’ಬಾತ್ ಮೇಲೆ ವ್ಯಾಪಾರ ವಹಿವಾಟುಗಳು ನಡೆಸುವುದರಿಂದ ಸಾರ್ವಜನಿಕರಿಗೆ ಸಂಚಾರ ಮಾಡಲು ತೊಂದರೆಯಾಗಿತ್ತು. ಇದನ್ನು ಅರಿತು ಈ ಹಿಂದೆ ಕೂಡ ನಗರಸಭೆ ವತಿಯಿಂದ ಪುಟ್’ಬಾತ್ ಅಂಗಡಿಗಳನ್ನು ತೆರುವು ಮಾಡುವಂತೆ ಪುಟ್’ಬಾತ್ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿತ್ತು. ಆದರೆ ಅಂಗಡಿ ಮಾಲೀಕರು ಮಾತ್ರ ಅಂಗಡಿಗಳನ್ನು ತೆರವುಗೊಳಿಸದೆ ಪುಟ್ಬಾತ್ ಮೇಲೆ ವ್ಯಾಪಾರ ನಡೆಸುತ್ತಿದ್ದರು. ಇಂದು ಖುದ್ದಾಗಿ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದು ಹಿರಿಯೂರು ರಸ್ತೆಯ ಪಕ್ಕದ ಪುಟ್ ಬಾತ್ ಮೇಲೆ ಇರುವ ಅಂಗಡಿಗಳನ್ನು ತೆರವುಗೊಳಿಸಿದರು.

ಪುಟ್ ಬಾತ್ ಮೇಲೆ ವ್ಯಾಪಾರ ನಡೆಸುವ ವ್ಯಾಪಾರಸ್ಥರಿಗೆ ಪಾದಚಾರಿಗಳ ಒಡಾಟಕ್ಕೆ ತೊಂದರೆಯಾಗುತ್ತಿದೆ. ನಿಮ್ಮ ಅಂಗಡಿಗಳು ತೆರವುಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಇದುವರೆಗೆಯಾದರೂ ಅಂಗಡಿಗಳನ್ನು ತೆರವು ಮಾಡಿಕೊಂಡಿರಲಿಲ್ಲ. ಆದ್ದರಿಂದ ನಗರಸಭೆ ಅಧಿಕಾರಿಗಳು ಪೌರಕಾರ್ಮಿಕರ ಸಹಕಾರದೊಂದಿಗೆ ಇಂದು ನಗರದಲ್ಲಿ ಪುಟ್ಬಾತ್ ಮೇಲಿರುವ ಅಂಗಡಿಗಳು ತೆರವುಗೊಳಿಸಲಾಗುತ್ತಿದೆ.
-ಪಾಲಯ್ಯ
ಪೌರಾಯುಕ್ತರು
ನಗರಸಭೆ, ಚಳ್ಳಕೆರೆ

ಹಿರಿಯೂರು ರಸ್ತೆಯ ಪಕ್ಕದಲ್ಲಿರುವ ಪುಟ್ಪಾತ್ ಮೇಲೆ ಕೃಷಿ ಸಲಕರಣೆಗಳು, ಪಾಸ್ಟ್‌ಪುಡ್ ಅಂಗಡಿಗಳು, ಚರ್ಮಾಕಾರರ ಕಟೀರದ ಸಣ್ಣ ಅಂಗಡಿಗಳು, ಚಪ್ಪಲಿ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಸ್ಥರು ಅಂಗಡಿಗಳನ್ನು ಪುಟ್‌ಬಾತ್ ಮೇಲೆ ಇದ್ದವು. ಈ ಅಂಗಡಿಗಳಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿತ್ತು. ಆದರಿಂದ ನಗರಸಭೆ ವತಿಯಿಂದ ಪುಟ್ ಪಾತ್ ಮೇಲಿರುವ ಅಂಗಡಿಗಳನ್ನು ತೆರುವುಗೊಳಿಸುವಂತೆ ಮಾಲೀಕರಿಗೆ ಸೂಚಿಸಲಾಗಿತ್ತು. ಈ ಸೂಚನೆಯನ್ನು ಪಾಲಿಸದೆ ನಿದ್ದೆಯ ಗಾಡ ನಿದ್ದೆಯಲ್ಲಿರುವ ಅಂಗಡಿ ಮಾಲೀಕರಿಗೆ ಇಂದು ನಗರಸಭೆ ಶಾಕ್ ನೀಡಿದೆ.

ನಗರಸಭೆ ವತಿಯಿಂದ ಏಕಾಏಕಿ ಪುಟ್‌ಬಾತ್ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸಿದರೆ, ನಾವು ಎಲ್ಲಿ ಹೋಗಿ ವ್ಯಾಪಾರ ನಡೆಸಬೇಕು. ನಾವು ಅನೇಕ ವರ್ಷಗಳಿಂದ ಪುಟ್ಪಾತ್ ಮೇಲೆ ಅಂಗಡಿಗಳನ್ನು ಇಟ್ಟು ಜೀವನ ನಡೆಸುತ್ತಿದ್ದೇವೆ. ಆದರೆ ಇಂದು ನಗರಸಭೆ ವತಿಯಿಂದ ಪುಟ್‌ಪಾತ್ ಮೇಲಿರುವ ಅಂಗಡಿ ತೆರವುಗೊಳಿಸಿದರೆ ನಮ್ಮ ಜೀವನ ಬೀದಿ ಬೀಳುತ್ತಿದೆ. ಇಂತಹ ಕೊರೋನಾದ ಸಂಕಷ್ಟ ಸಮಯದಲ್ಲಿ ನಗರಸಭೆ ಅಧಿಕಾರಿಗಳು ತೆರವುಗೊಳಿಸುವುದು ಸೂಕ್ತವಲ್ಲ. ಸ್ವಲ್ಪ ದಿನಗಳ ಕಾಲಾವಕಾಶ ನೀಡಿ ಅಂಗಡಿ ತೆರವುಗೊಳಿಸಬೇಕು.
-ವಿಜಯಕುಮಾರ್
ಬೀದಿಬದಿ ವ್ಯಾಪಾರಸ್ಥರು

ಬುಧವಾರ ಬೆಳಿಗ್ಗೆ ನಗರಸಭೆ ಅಧಿಕಾರಿಗಳು ಹಿರಿಯೂರು ರಸ್ತೆಯ ಪಕ್ಕದ ಪುಟ್‌ಬಾತ್ ಮೇಲೆ ಇದ್ದ ಅಂಗಡಿಗಳನ್ನು ಪೌರಕಾರ್ಮಿಕರ ಸಹಾಯದೊಂದಿಗೆ ತೆರವುಗೊಳಿಸಿದರು.

ಈ ವೇಳೆ ನಗರಸಭೆ ವ್ಯವಸ್ಥಾಪಕ ಲಿಂಗರಾಜ್, ಆರೋಗ್ಯ ನಿರೀಕ್ಷರಾದ ಗಣೇಶ್, ದಾದಾಪೀರ್, ಪೌರಕಾರ್ಮಿಕರು ಇದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaFootpathKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಳ್ಳಕೆರೆಚಿತ್ರದುರ್ಗಪುಟ್’ಬಾತ್ಬಯಲುಸೀಮೆಸುದ್ಧಿ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಗುರು ಗೌರವ: ಯುವಾ ಬ್ರಿಗೇಡ್‌ನಿಂದ ಸೊರಬ ಖಾಸಗಿ ಶಾಲಾ ಶಿಕ್ಷಕರಿಗೆ ದಿನಸಿ ಕಿಟ್ ವಿತರಣೆ

Next Post

ಕೋವಿಡ್ ರೋಗಿಗಳಿಗೆ ಮನೆಯಲ್ಲಿಯೇ ಇನ್ನರ್ ವೀಲ್ ಆಕ್ಸಿಜನ್ ಸೌಲಭ್ಯ…

kalpa News

kalpa News

Next Post
ಕೋವಿಡ್ ರೋಗಿಗಳಿಗೆ ಮನೆಯಲ್ಲಿಯೇ ಇನ್ನರ್ ವೀಲ್ ಆಕ್ಸಿಜನ್ ಸೌಲಭ್ಯ…

ಕೋವಿಡ್ ರೋಗಿಗಳಿಗೆ ಮನೆಯಲ್ಲಿಯೇ ಇನ್ನರ್ ವೀಲ್ ಆಕ್ಸಿಜನ್ ಸೌಲಭ್ಯ...

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL