ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಇಲ್ಲಿನ ಡಿವೈಎಸ್‌ಪಿ ಕೃಷ್ಣಮೂರ್ತಿ ಅವರನ್ನು ಮಂಗಳವಾರ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಐಪಿಎಸ್ ಅಧಿಕಾರಿ ಸಾಯಿಲ್ ಬಾಗಲ್ ಅವರನ್ನು ನಿಯೋಜನೆ ಮಾಡಲಾಗಿದೆ.
ದಿಢೀರ್ ಎಂದು ಡಿವೈಎಸ್‌ಪಿ ಕೃಷ್ಣಮೂರ್ತಿ ಅವರನ್ನು ವಗಾವಣೆ ಮಾಡಿರುವ ಸರ್ಕಾರ ಅವರಿಗೆ ವರ್ಗಾವಣೆ ಸ್ಥಾನವನ್ನು ತೋರಿಸಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















