No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಂಟೈನ್‌ಮೆಂಟ್ ವಲಯಗಳಲ್ಲಿ ವ್ಯವಸ್ಥಿತ ಕೊರೋನಾ ತಪಾಸಣೆ ನಡೆಸಲು ಡಿಸಿ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2021
in ಶಿವಮೊಗ್ಗ
0
ಕಂಟೈನ್‌ಮೆಂಟ್ ವಲಯಗಳಲ್ಲಿ ವ್ಯವಸ್ಥಿತ ಕೊರೋನಾ ತಪಾಸಣೆ ನಡೆಸಲು ಡಿಸಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ಪಾಸಿಟಿವಿಟಿ ಗಣನೀಯವಾಗಿ ಕಡಿಮೆಯಾಗುವ ತನಕ ಕಂಟೈನ್‍ಮೆಂಟ್ ವಲಯಗಳನ್ನು ಕಟ್ಟುನಿಟ್ಟಿನಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ಹಾಗೂ ಮಾನ್ಸೂನ್ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಕಂಟೈನ್‍ಮೆಂಟ್ ವಲಯವನ್ನು ಕನಿಷ್ಟ 14 ದಿನಗಳಿಗಿಂತ ಮೊದಲು ತೆರವುಗೊಳಿಸಬಾರದು. ಕಂಟೈನ್‍ಮೆಂಟ್ ವಲಯದಲ್ಲಿ ಕೊರೋನ ತಪಾಸಣೆಯನ್ನು ವ್ಯವಸ್ಥಿತವಾಗಿ ನಡೆಸಬೇಕು. ಇದಕ್ಕಾಗಿ ಸಂಚಾರಿ ವಾಹನದ ವ್ಯವಸ್ಥೆ ಮಾಡಬೇಕು. ಪಾಸಿಟಿವ್ ವ್ಯಕ್ತಿಗಳನ್ನು ಮನೆ ಐಸೋಲೇಷನ್‍ಗೆ ಅವಕಾಶ ನೀಡದೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಇರಿಸಬೇಕು. ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳಲ್ಲಿ ಮನೆ ಐಸೋಲೇಷನ್‍ಗೆ ಹೆಚ್ಚಿನ ಅವಕಾಶ ನೀಡಿರುವುದು ಕಂಡು ಬಂದಿದ್ದು, ಇದನ್ನು ಸರಿಪಡಿಸಬೇಕು ಎಂದು ಸೂಚನೆ ನೀಡಿದರು.

ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೊರೋನದಿಂದ ಚೇತರಿಸಿಕೊಳ್ಳುವ ಮಕ್ಕಳ ಆರೋಗ್ಯದ ಮೇಲೆ ಆಶಾ ಕಾರ್ಯಕರ್ತರು ನಿರಂತರ 6ವಾರಗಳ ಕಾಲ ನಿಗಾ ವಹಿಸಬೇಕು. ಪಾಸಿಟಿವ್ ಬಂದ ಪಾಲಕರ ಮಕ್ಕಳ ಮೇಲೆ 6 ವಾರಗಳ ನಿಗಾ ಅಗತ್ಯ. ಯಾವುದೇ ಮಕ್ಕಳಿಗೆ 3ದಿನಗಳಿಂದ ಜ್ವರ ನಿರಂತರವಾಗಿ ಬರುತ್ತಿದ್ದರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ಒದಗಿಸಬೇಕು ಎಂದು ಹೇಳಿದರು.

ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಪೂರಕವಾಗಿ ಬೀಜ, ರಸಗೊಬ್ಬರ, ಕೃಷಿ ಯಂತ್ರೋಪಕರಣಗಳ ದುರಸ್ತಿಯಂತಹ ಅಂಗಡಿಗಳಿಗೆ ಸೀಮಿತ ಅವಧಿಯ ಮಿತಿಗೆ ಒಳಪಟ್ಟು ತೆರೆಯಲು ಅವಕಾಶ ನೀಡಬಹುದಾಗಿದೆ. ಆವಶ್ಯಕ ವಸ್ತುಗಳ ಸಗಟು ವ್ಯಾಪಾರಿಗಳು ಚಿಲ್ಲರೆ ವ್ಯಾಪಾರಿಗಳಿಗೆ ನೇರವಾಗಿ ಸಾಮಾಗ್ರಿ ಪೂರೈಕೆ ಮಾಡಲು ಅವಕಾಶವಿದೆ ಎಂದರು.

ಮಾನ್ಸೂನ್ ಸಿದ್ಧತೆ:
ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ನೆರೆ ಹಾವಳಿ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಬೇಕು. ಭೂಕುಸಿತ ಸಂಭವಿಸಬಹುದಾದ ಸ್ಥಳಗಳು, ನೆರೆ ನೀರಿಗೆ ಮುಳುಗಬಹುದಾದ ಕಿರು ಸೇತುವೆಗಳು, ನೀರು ನಿಲ್ಲಬಹುದಾದ ತಗ್ಗು ಪ್ರದೇಶಗಳು ಇತ್ಯಾದಿಗಳನ್ನು ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಜಲಾಶಯಗಳು, ಕೆರೆಕಟ್ಟೆಗಳು, ಅಣೆಕಟ್ಟಿನ ನೀರಿನ ಮಟ್ಟದ ಮೇಲೆ ನಿರಂತರ ನಿಗಾ ಇರಿಸಬೇಕು. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ದಿನದ 24ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಆರಂಭಿಸಬೇಕು. ನಗರ ಪ್ರದೇಶದಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತಾಗಲು ಗಿಡಗಂಟಿಗಳು, ಕಸಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡುವ ಕಾರ್ಯವನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Containment ZoneCovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕಂಟೈನ್ಮೆಂಟ್ ವಲಯಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕೊರೋನಾ ನಿಯಂತ್ರಿಸಲು ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರ ಅವಶ್ಯಕ: ಗುರುರಾಜ್

Next Post

ನ್ಯೂ ಇಂಡಿಯಾ ಅಶ್ಯೂರೆನ್ಸ್ ಉದ್ಯೋಗಿಗಳಿಂದ ಮೆಗ್ಗಾನ್ ಆಸ್ಪತ್ರೆಗೆ 600 ಕಸದ ಬುಟ್ಟಿಗಳ ಕೊಡುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನ್ಯೂ ಇಂಡಿಯಾ ಅಶ್ಯೂರೆನ್ಸ್ ಉದ್ಯೋಗಿಗಳಿಂದ ಮೆಗ್ಗಾನ್ ಆಸ್ಪತ್ರೆಗೆ 600 ಕಸದ ಬುಟ್ಟಿಗಳ ಕೊಡುಗೆ

ನ್ಯೂ ಇಂಡಿಯಾ ಅಶ್ಯೂರೆನ್ಸ್ ಉದ್ಯೋಗಿಗಳಿಂದ ಮೆಗ್ಗಾನ್ ಆಸ್ಪತ್ರೆಗೆ 600 ಕಸದ ಬುಟ್ಟಿಗಳ ಕೊಡುಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL