ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















