No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಹೊಸಪೇಟೆ: ಅಂಚೆ ಪೆಟ್ಟಿಗೆ ಅಳವಡಿಸುವಂತೆ ವಿನಾಯಕ ನಗರ ನಿವಾಸಿಗಳ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 4, 2021
in ಕೊಪ್ಪಳ
0
ಹೊಸಪೇಟೆ: ಅಂಚೆ ಪೆಟ್ಟಿಗೆ ಅಳವಡಿಸುವಂತೆ ವಿನಾಯಕ ನಗರ ನಿವಾಸಿಗಳ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಹೊಸಪೇಟೆ: ನಗರದ ಹೊಲವಲಯದಲ್ಲಿರುವ ಸಂಕ್ಲಾಪುರದ ವಿನಾಯಕ ನಗರಕ್ಕೆ ಅಂಚೆ ಪೆಟ್ಟಿಗೆ ಅಳವಡಿಸುವಂತೆ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅಂಚೆ ಅಧಿಕಾರಿ ರಶೀದ್ ಸಾಬ್ ಅವರಿಗೆ ಮನವಿ ಮಾಡಿದ್ದಾರೆ.

ಸ್ಥಳೀಯ ನಿವಾಸಿಗಳು ಅಂಚೆ ಪತ್ರ ಸಲ್ಲಿಸಲು ವಿನಾಯಕ ನಗರದಿಂದ ೨ ಕಿ.ಮೀ ದೂರದ ಜೆಪಿ ನಗರಕ್ಕೆ ಹೋಗಬೇಕಿದೆ. ವಿನಾಯಕ ನಗರದಲ್ಲಿ ಅಂಚೆ ಇಲಾಖೆಯಿಂದ ಅಂಚೆ ಪೆಟ್ಟಿಗೆ ಅಳವಡಿಸಿದರೆ ಸ್ಥಳೀಯರಿಗೆ ಅನುಕೂಲವಾಗುತ್ತದೆ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮನವಿ ಸ್ವೀಕರಿಸಿದ ಅಂಚೆ ಅಧಿಕಾರಿ ರಶೀದ್ ಸಾಬ್, ಅಂಚೆ ಪೆಟ್ಟಿಗೆ ಬೇಡವೆನ್ನುತ್ತಿರುವ ಕಾಲದಲ್ಲಿ ಅಂಚೆ ಪೆಟ್ಟಿಗೆಗಾಗಿ ಮನವಿ ಸಲ್ಲಿಸಿರುವುದು ಸಂತೋಷದ ವಿಷಯವಾಗಿದೆ. ಕೇವಲ ಪೆಟ್ಟಿಗೆ ಪಡೆದು ಸುಮ್ಮನಾಗದೇ ಸ್ಥಳೀಯ ನಿವಾಸಿಗಳು ಪತ್ರ ವ್ಯವಹಾರ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯರು ಮುಳುಗಡೆಯಾಗುತ್ತಿರುವ ಅಂಚೆ ಇಲಾಖೆಯನ್ನು ಮೇಲೆತ್ತಲು ನಮ್ಮ ಸಂಘ ಹೋರಾಟ ಮಾಡುತ್ತೇವೆ ತಮ್ಮ ಬಡಾವಣೆಗೆ ಅಂಚೆ ಇಲಾಖೆಯನ್ನು ಮುಂದಿನ ದಿನದಲ್ಲಿ ತೆರೆಯಲು ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿನಾಯಕ ನಗರದ ನಿವಾಸಿಗಳಾದ ತಿಪ್ಪೇಸ್ವಾಮಿ, ಗೋಪಾಲ ಜೋಷಿ, ಜಂಬಣ್ಣ, ಈರೇಶ, ವೈ.ಯ ಮುನೇಶ್ ಇನ್ನಿತರರಿದ್ದರು.

ವರದಿ: ಮುರುಳಿಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Department of PostHospeteKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಂಚೆ ಇಲಾಖೆಹೊಸಪೇಟೆ
Share197Tweet123Send
Previous Post

ಸೋಂಕಿತರ ಮನೋಬಲ ಹೆಚ್ಚಿಸಲು ಕೋವಿಡ್ ಕೇರ್ ಸೆಂಟರ್‌ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ!

Next Post

ಆಸ್ತಿ ತೆರಿಗೆ ಹೆಚ್ಚಳ: ನಗರಸಭೆ ವಿರುದ್ಧ ಹೊಸಪೇಟೆ ನಾಗರಿಕರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಸ್ತಿ ತೆರಿಗೆ ಹೆಚ್ಚಳ: ನಗರಸಭೆ ವಿರುದ್ಧ ಹೊಸಪೇಟೆ ನಾಗರಿಕರ ಆಕ್ರೋಶ

ಆಸ್ತಿ ತೆರಿಗೆ ಹೆಚ್ಚಳ: ನಗರಸಭೆ ವಿರುದ್ಧ ಹೊಸಪೇಟೆ ನಾಗರಿಕರ ಆಕ್ರೋಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL