ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜೂನ್ 6ರ ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಎಮ್‌ಆರ್‌ಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್‌ಗೆ ಸಂಬಂಧಿಸಿದಂತೆ ಗಾಂಧಿ ಪಾರ್ಕ್ ಎದುರು ಬಸವೇಶ್ವರ ಪುತ್ಥಳಿ ಅಳವಡಿಕೆ ಕಾರ್ಯದ ಪ್ರಯುಕ್ತ ಸ್ಪನ್‌ಪೋಲ್ ಹಾಗೂ ಭೂಗತ ಕೇಬಲ್ ಅಳವಡಿಕೆ ಕಾರ್ಯ ಇರುವುದರಿಂದ ನಗರ ವ್ಯಾಪ್ತಿಯ ಡಿವಿಎಸ್ ವೃತ್ತ, ಎನ್‌ಇಎಸ್ ಕಾಲೇಜು, ಕುವೆಂಪು ರಂಗಮಂದಿರ, ಲೂರ್ದು ನಗರ, ಬಿಹೆಚ್ ರಸ್ತೆ, ಮಹಾನಗರಪಾಲಿಕೆ, ಸಿಟಿ ಕ್ಲಬ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















