No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಸಿಗುವಂತಾಗಲಿ: ರಾಜ್ಯಪಾಲರಿಗೆ ಮನವಿ

kalpa News by kalpa News
June 5, 2021
in ಭದ್ರಾವತಿ
0
18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಸಿಗುವಂತಾಗಲಿ: ರಾಜ್ಯಪಾಲರಿಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: 18 ವರ್ಷ ವಯೋಮಾನ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಸಿಗುವಂತಾಗಲಿ ಎಂದು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಮುಖಂಡರು ಇಂದು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕೋವಿಡ್ -19 ವೈರಸ್ ನಿಂದಾಗಿ ದೇಶ ಹಾಗೂ ರಾಜ್ಯದ ಜನರು ಲಸಿಕೆ, ಆಕ್ಸಿಜನ್ ಹಾಗೂ ವೆಂಟಿಲೇಟರ್ ಇಲ್ಲದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ಸಮಗ್ರವಾಗಿ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ.

ಆಸ್ಪತ್ರೆಗಳಲ್ಲಿ ಸರದಿಯಲ್ಲಿ ನಿಂತು ಲಸಿಕೆ ಸಿಗದೆ ವೈರಸ್ ಸೋಂಕು ಹೆಚ್ಚಾಗಿರುವುದನ್ನು ಉಚ್ಚ ಹಾಗೂ ಸರ್ವೋಚ್ಚ ನ್ಯಾಯಾಲಯಗಳು ಗಮನಿಸಿ ಆದೇಶ ಮಾಡಿವೆ. ಇದರಿಂದ ಪ್ರತಿಯೊಬ್ಬರ ಪ್ರಾಣ ಉಳಿಸುವ ಜವಾಬ್ದಾರಿ ಸರ್ಕಾರದ ಮೇಲಿದ್ದು, ಜವಾಬ್ದಾರಿ ನಿರ್ವಹಿಸದೇ, ಉಚಿತ ಲಸಿಕೆ ಉತ್ಪಾದನೆಗೆ ಸರ್ಕಾರ ಕ್ರಮಕೈಗೊಂಡು ಉತ್ಪಾದನೆಗೆ ತೊಡಕಾಗಿರುವ ಪೇಟೆಂಟ್ ನ್ನು ಮುಕ್ತಗೊಳಿಸಿ ಲಸಿಕೆ ಉತ್ಪಾದಿಸಿ ವೈರಸ್ ನಿಯಂತ್ರಣಕ್ಕೆ ಲಸಿಕೆ ಎಲ್ಲರಿಗೂ ಸಿಗುವಂತೆ ಸರ್ಕಾರಕ್ಕೆ ಮಾರ್ಗದರ್ಶನ ನೀಡಬೇಕೆಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್. ಎಲ್. ಷಡಾಕ್ಷರಿ, ಮುಖಂಡರಾದ ಎಂ. ಶಿವಕುಮಾರ್, ಶ್ರೀನಿವಾಸ್, ಪ್ರಕಾಶ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiCovid VaccineKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಉಕ್ಕಿನನಗರಿಕೋವಿಡ್ ಲಸಿಕೆಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೂರು ದಿನಗಳ ಅಂತರದಲ್ಲಿ ತಾಯಿ-ಮಗಳು ಇಬ್ಬರೂ ಕೊರೋನಾಗೆ ಬಲಿ…

Next Post

ಸಂಕಷ್ಟ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

kalpa News

kalpa News

Next Post
ಸಂಕಷ್ಟ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಸಂಕಷ್ಟ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL