No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಸಚಿವ ಅರವಿಂದ ಲಿಂಬಾವಳಿ

kalpa News by kalpa News
June 5, 2021
in ದಕ್ಷಿಣ ಕನ್ನಡ
0
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಸಚಿವ ಅರವಿಂದ ಲಿಂಬಾವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಧರ್ಮಸ್ಥಳ: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕರ ಹೊಣೆಯಾಗಿದೆ, ಪ್ರತಿಯೊಬ್ಬರು ಪರಿಸರ ಕಾಳಜಿ ಇಟ್ಟುಕೊಂಡು ತಮ್ಮ ಸುತ್ತಲೂ ಅವಕಾಶವಿರುವ ಕಡೆ ಗಿಡ ನೆಡುವ ಮೂಲಕ ಹಸಿರು ಬೆಳೆಸುವ ಕೆಲಸ ಮಾಡಬೇಕು, ಆಮೂಲಕ ನಮ್ಮ ಸುತ್ತಲ ಪರಿಸರದಲ್ಲಿ ಪ್ರಾಕೃತಿಕವಾಗಿ ಶುದ್ಧ ಆಮ್ಲಜನಕ ಉತ್ಪಾದನೆ ಮಾಡಲು ಮುಂದಾಗಬೇಕೆಂದು ಅರಣ್ಯ ,ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಕರೆ ನೀಡಿದ್ದಾರೆ.

ಅವರು ಇಂದು ಧರ್ಮಸ್ಥಳದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ‘ಕಾಡಿನಲ್ಲಿ ವನ್ಯಮೃಗ ಗಳಿಗಾಗಿ ಹಣ್ಣಿನ ಮರಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ ಧರ್ಮಸ್ಥಳದ 125 ಹೆಕ್ಟೇರು ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ಈ ಕಾರ್ಯಕ್ರಮಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರೊಂದಿಗೆ ಚಾಲನೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಪರಿಸರ ಸಂರಕ್ಷಣೆ ಮಾಡುವ ಬಗ್ಗೆ ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪರಿಸರ ಸಂರಕ್ಷಣೆ ನಮ್ಮ ಹೊಣೆ ಎಂಬ ದ್ಯೇಯ ವಾಕ್ಯಕ್ಕೆ ದನಿಗೂಡಿಸಿದರು. ಆನಂತರ ವೃಕ್ಷ ಬಂಧನ ವಿಧಿ ನಡೆಸಲಾಯಿತು. ಆ ಮೂಲಕ ಮರಗಳ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರು ಬದ್ಧತೆಯಿಂದ ದುಡಿಯುವ, ವೃಕ್ಷ ಕಾಯುವ ಕಾಯಕಕ್ಕೆ ಕೈಜೋಡಿಸಲು ಅನುವು ಮಾಡಿಕೊಡಲಾಯಿತು. ನಂತರ ಧರ್ಮಸ್ಥಳದ ಅರಣ್ಯಪ್ರದೇಶದಲ್ಲಿ ಸಚಿವರು ಹಾಗೂ ಧರ್ಮಾಧಿಕಾರಿಗಳು ಗಿಡ ನೆಟ್ಟು ಯೋಜನೆಗೆ ಚಾಲನೆ ನೀಡಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಪ್ರತಿಯೊಬ್ಬರಿಂದಲೂ ಗಿಡ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರದಲ್ಲಿ ಅರ್ಧ ಎಕರೆ ಅರಣ್ಯ ಪ್ರದೇಶದಲ್ಲಿ ಕೈಗೊಂಡಿರುವ ಮಿಯಾವಾಕಿ ಮಾದರಿ ನೆಡುತೋಪು ಯೋಜನೆ ಉದ್ಘಾಟಿಸಲಾಯಿತು. ನಂತರ ಧರ್ಮಸ್ಥಳ ಶ್ರೀ ಕ್ಷೇತ್ರ ನೂತನವಾಗಿ ಜಾರಿಗೆ ತಂದಿರುವ ಹಸಿರು ಬಸ್ ಗೆ ಸಚಿವ ಅರವಿಂದ ಲಿಂಬಾವಳಿ ಚಾಲನೆ ನೀಡಿದರು.

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತಲಿನಲ್ಲಿ ಅರಣ್ಯ ನಾಶವಾಗಿರುವ ಕಡೆ ಗಿಡ ನೆಡಬೇಕು , ವಿಶೇಷವಾಗಿ ವನ್ಯಮೃಗಗಳಿಗೆ ಆಹಾರ ಕ್ಕಾಗಿ ಹಣ್ಣಿನ ಗಿಡಗಳನ್ನು ನೆಡಬೇಕು ಎಂದು ಎರಡು ತಿಂಗಳ ಹಿಂದೆ ಇಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದೆವು ಅದರಂತೆ ಇಂದು ಇಲ್ಲಿ ಗಿಡ ನೆಟ್ಟಿದ್ದೇವೆ, ನೀವು ಸಹ ನಿಮ್ಮ ಸುತ್ತಮುತ್ತ ಅವಕಾಶವಿರುವ ಕಡೆ ಗಿಡ ನೆಡಬೇಕು ಎಂದು ಅವರು ಮನವಿ ಮಾಡಿದರು. ಕರೋನಾ ಇದ್ದರೂ ಕೂಡ ವಿಶ್ವ ಪರಿಸರದ ದಿನವಾಗಿ ಇಂದು ನಾವು ಸ್ವಸ್ಥ ಪರಿಸರಕ್ಕಾಗಿ ಈ ಮಹತ್ವದ ಯೋಜನೆಗೆ ಚಾಲನೆ ನೀಡುತ್ತಿದ್ದೇವೆ .ಇದು ನಾಟಿ ಸಮಯವೂ ಆಗಿರುವುದರಿಂದ ಯೋಜನೆಯ ಅನುಷ್ಠಾನಕ್ಕೆ ಉತ್ತಮ ಸಮಯವಾಗಿದೆ. ಸಾರ್ವಜನಿಕರು ಕೂಡ ಇಂತಹ ಒಳ್ಳೆಯ ಕೆಲಸಕ್ಕೆ ಕೈಜೋಡಿಸಿ ಹಸಿರು ಸಂರಕ್ಷಣೆಗೆ ಮುಂದಾಗಬೇಕೆಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಈ ಪ್ರದೇಶದಲ್ಲಿ ಮಾವು, ಹಲಸು ,ನೆಲ್ಲಿ, ಕಾಡು ಬಾದಾಮಿ, ಹೆಬ್ಬಲಸು ಮತ್ತು ನೇರಳೆ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಮಾರಂಭದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜಯ ಮೋನಪ್ಪ ಗೌಡ,ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್, ಮಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕರಿಕಾಳನ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDhakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaMangalore NewsNews in KannadaNews KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಧರ್ಮಸ್ಥಳಮಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಾವುದೇ ಸಂದರ್ಭದಲ್ಲಿ ಕಲಿಕೆಗೆ ಅವಕಾಶ ನೀಡಲು ಆನ್‌ಲೈನ್ ಪೂರಕ

Next Post

Vara Bhavishya in Kannada || 06.06.2021 to 12.06.2021 || Weekly Horoscope || ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

kalpa News

kalpa News

Next Post

Vara Bhavishya in Kannada || 06.06.2021 to 12.06.2021 || Weekly Horoscope || ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL