ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸೇವಾ ಭಾರತಿ ಕರ್ನಾಟಕ, ಪ್ರೇರಣಾ ಎಜುಕೇಶನಲ್ ಟ್ರಸ್ಟ್ ಶಿವಮೊಗ್ಗ, ಕುಂದಾಪುರ ಎಜುಕೇಶನಲ್ ಸೊಸೈಟಿ ನೇತೃತ್ವದಲ್ಲಿ ಕೊರೋನಾ ವಾರಿಯರ್ಸ್‌ಗಳಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಮಾರಣಕಟ್ಟೆಯಲ್ಲಿ ಸಂಸದ ಬಿ. ವೈ. ರಾಘವೇಂದ್ರ ಚಾಲನೆ ನೀಡಿದರು.
ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಸೇವಾ ಭಾರತಿಯ ಪ್ರಸನ್ನ ಸೇರಿದಂತೆ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post