No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಒಂದು ಕೋಟಿ ರೂ. ವೆಚ್ಚದಲ್ಲಿ 25 ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 8, 2021
in ಭದ್ರಾವತಿ
0
ಒಂದು ಕೋಟಿ ರೂ. ವೆಚ್ಚದಲ್ಲಿ 25 ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿ: ಶಾಸಕ ಸಂಗಮೇಶ್ವರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆ 35 ವಾರ್ಡ್‌ಗಳಲ್ಲಿ ಸುಮಾರು 1 ಕೋ. ರೂ. ವೆಚ್ಚದಲ್ಲಿ 25 ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.

ಅವರು ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಕೋವಿಡ್-19 ಕಾರ್ಯ ಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರಸಭೆ 35 ವಾರ್ಡ್‌ಗಳಲ್ಲಿ ಕೋವಿಡ್-15 ಸೆಮಿ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಅರ್ಹ ಬಡವರನ್ನು ಗುರುತಿಸಿ ದಿನಸಿ ಸಾಮಗ್ರಿಗಳನ್ನು ವಿತರಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದ್ದು, ನಗರಸಭೆ ವಿಶೇಷ ಅನುದಾನದಲ್ಲಿ (ಸಿಎಸ್‌ಆರ್) ಜಿಲ್ಲಾಧಿಕಾರಿಗಳ ಒಪ್ಪಿಗೆ ಪಡೆದು ಸುಮಾರು 1 ಕೋ. ರೂ. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗುತ್ತಿದೆ. ನಗರಸಭೆ ಇತಿಹಾಸದಲ್ಲಿಯೇ ಇದೊಂದು ಮೊದಲ ಪ್ರಯತ್ನವಾಗಿದೆ ಎಂದರು.

ಈಗಾಗಲೇ ಸರ್ಕಾರ ಬಡವರಿಗೆ ಉಚಿತ ಅಕ್ಕಿ ವಿತರಿಸಿದ್ದು, ಅಕ್ಕಿಯನ್ನು ಬಿಟ್ಟು ಇತರೆ ದಿನಸಿ ಸಾಮಗ್ರಿಗಳನ್ನು ನೀಡಲಾಗುವುದು. ಎಲ್ಲಾ ಪ್ರಕ್ರಿಯೆಗಳು ಮುಗಿಯಲು ಸುಮಾರು 10 ದಿನಗಳು ಬೇಕಾಗುತ್ತದೆ. ಒಂದು ವೇಳೆ ಲಾಕ್‌ಡೌನ್ ಇಲ್ಲದಿದ್ದರೂ ಸಹ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು. ಈ ಸಂಬಂಧ ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುವುದು. ನಿಗದಿಪಡಿಸಲಾದ ಮಾನದಂಡಗಳ ಆಧಾರದ ಮೇಲೆ ಆಯಾ ವಾರ್ಡ್‌ಗಳ ಸದಸ್ಯರು ಹಾಗು ಮುಖಂಡರು ಮತ್ತು ಅಧಿಕಾರಿಗಳನ್ನೊಳಗೊಂಡ ತಂಡ ಬಡವರನ್ನು ಗುರುತಿಸಿ ದಿನಸಿ ಸಾಮಗ್ರಿಗಳನ್ನು ವಿತರಿಸಲಿದೆ ಎಂದರು.

35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಲಸಿಕಾ ಕೇಂದ್ರ :
ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ 1, 2 ರಿಂದ 3 ಹಾಗು 3 ರಿಂದ 4 ವಾರ್ಡ್‌ಗಳನ್ನು ಒಳಗೊಂಡಂತೆ ತಲಾ ಒಂದೊಂದು ಒಟ್ಟು 12 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು. ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು, ಕೇವಲ 1 ಸಾವಿರ ಲಸಿಕೆ ಮಾತ್ರ ಬರುತ್ತಿದೆ. ಆದರೆ ಶಿವಮೊಗ್ಗಕ್ಕೆ ಹೆಚ್ಚಿನ ಲಸಿಕೆ ನೀಡಲಾಗುತ್ತಿದೆ. ಈ ರೀತಿಯ ತಾರತಮ್ಯ ಸರಿಯಲ್ಲ. ಭದ್ರಾವತಿಗೂ ಹೆಚ್ಚಿನ ಲಸಿಕೆ ನೀಡಬೇಕೆಂದು ಆಗ್ರಹಿಸಿದರು.

ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಬೇಕು. ಸಾಮಾಜಿಕ ಅಂತರ, ಕಡ್ಡಾಯವಾಗಿ ಸ್ಯಾನಿಟೈಜರ್ ಮತ್ತು ಮಾಸ್ಕ್ ಬಳಸಬೇಕು. ಅನಾವಶ್ಯಕವಾಗಿ ಮನೆಯಿಂದ ಹೊರಬರದೆ ಸಹಕರಿಸಬೇಕು. ಅಲ್ಲದೆ ಕೊರೋನಾ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಹ ಇನ್ನೂ ಹೆಚ್ಚಿನ ಶ್ರಮ ವಹಿಸಬೇಕಾಗಿದೆ ಎಂದರು.

ಸೋಂಕಿಗೆ ಒಳಗಾಗಿ ತುರ್ತು ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದವರು ಪುನಃ ಜೀವಂತವಾಗಿ ಹಿಂದಿರುಗುತ್ತಿಲ್ಲ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯಗಳು ಇವೆಯೋ, ಇಲ್ಲವೋ ಒಂದು ಗೊತ್ತಾಗುತ್ತಿಲ್ಲ. ಇಂದಿಗೂ ಆಕ್ಸಿಜನ್, ವೆಂಟಿಲೇಟರ್ ಕೊರತೆ ಕಂಡು ಬರುತ್ತಿದ್ದು, ಯಾರಾದರೂ ಸತ್ತರೆ ಮಾತ್ರ ಹೊಸಬರಿಗೆ ವ್ಯವಸ್ಥೆ ಕಲ್ಪಿಸುವಂತಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಪತ್ರಕರ್ತರು, ಮಾಧ್ಯಮಗಳಿಗೆ ಎಲ್ಲವೂ ಸರಿಯಾಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತಕ್ಷಣ ಆಸ್ಪತ್ರೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸಬೇಕೆಂದು ಒತ್ತಾಯಿಸಿದರು.

ಲಸಿಕಾ ಕೇಂದ್ರಗಳಿಗೆ ಸಂಬಂಧಿಸಿದಂತೆ ನಗರಸಭಾ ಸದಸ್ಯರು, ಮುಖಂಡರುಗಳಿಂದ ಹಲವು ಸಲಹೆ ಸೂಚನೆಗಳು ವ್ಯಕ್ತವಾದವು. ತಾಲೂಕು ಆರೋಗ್ಯಾಧಿಕಾರಿಗಳು ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸುವುದಾಗಿ ಭರವಸೆ ನೀಡಿದರು.

ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಬಸವರಾಜ ಬಿ. ಆನೇಕೊಪ್ಪ, ಕೆ ಸುದೀಪ್‌ಕುಮಾರ್, ಬಿ.ಟಿ ನಾಗರಾಜ್, ವಿ. ಕದಿರೇಶ್, ಟಿಪ್ಪು ಸುಲ್ತಾನ್, ಕೋಟೇಶ್ವರರಾವ್, ಚನ್ನಪ್ಪ, ಮುಖಂಡರಾದ ಎಸ್.ಎಸ್ ಭೈರಪ್ಪ, ವಸಂತಕುಮಾರ್, ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiCOVID 19Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLockdownMalnad NewsMLA BK SangameshwarNews in KannadaNews KannadaShimogaShivamoggaShivamogga Newsಉಕ್ಕಿನನಗರಿಕೋವಿಡ್-19ಭದ್ರಾವತಿಮಲೆನಾಡು_ಸುದ್ಧಿಲಾಕ್‍ಡೌನ್ಶಾಸಕ ಬಿ.ಕೆ. ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share208Tweet123Send
Previous Post

ಲಸಿಕೆ ಹಾಕಿಸಿಕೊಂಡು ಕೊರೋನಾ ನಿಯಂತ್ರಿಸಲು ಸಹಕರಿಸಿ: ಶಾಸಕ ಸಂಗಮೇಶ್ವರ್ ಮನವಿ

Next Post

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL