ಕಲ್ಪ ಮೀಡಿಯಾ ಹೌಸ್
ಹೊಸನಗರ: ಶಾಸಕರ ಮಾದರಿ ಸ.ಹಿ.ಪ್ರಾ ಶಾಲೆ ಆವರಣದಲ್ಲಿ ಸಾರಿಗೆ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ, ಟ್ಯಾಕ್ಸಿ ಮತ್ತು ಅಟೋ ಚಾಲಕರಿಗೆ ಕೋವಿಡ್-19 ಪ್ರತಿಬಂಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹೆಚ್. ಹಾಲಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆರ್‌ಟಿಒ ಇಲಾಖೆ ಸಿಬ್ಬಂದಿಗಳು, ಟಿಹೆಚ್‌ಒ, ತಾ. ಮಟ್ಟದ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post