No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದೇಶದಲ್ಲಿರುವ ಕನ್ನಡಿಗರಿಂದ ಮೆಗ್ಗಾನ್ ಆಸ್ಪತ್ರೆಗೆ ಬರಲಿದೆ 3 ಕೋಟಿ ರೂ. ವೆಚ್ಚದ ಕೋವಿಡ್ ಉಪಕರಣಗಳು

ಕೊರೋನಾ ಸಂಕಷ್ಟ ಕಾಲದಲ್ಲಿ ಸಾಮಾಜಿಕ ಸ್ಪಂದನೆಗೆ ಕೈಜೋಡಿಸುತ್ತಿರುವ ಮನನೀಯರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 11, 2021
in ಶಿವಮೊಗ್ಗ
0
ವಿದೇಶದಲ್ಲಿರುವ ಕನ್ನಡಿಗರಿಂದ ಮೆಗ್ಗಾನ್ ಆಸ್ಪತ್ರೆಗೆ ಬರಲಿದೆ 3 ಕೋಟಿ ರೂ. ವೆಚ್ಚದ ಕೋವಿಡ್ ಉಪಕರಣಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ವಿರುದ್ಧದ ಹೋರಾಟ ನಡೆಸಲು ಹಾಗೂ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ನೀಡಲು ನೆರವಾಗುವಂತೆ ವಿದೇಶದಿಂದ ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಕೋವಿಡ್ ಉಪಕರಣಗಳನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲು ಸಿದ್ಧತೆ ನಡೆಸಲಾಗುತ್ತಿದೆ.

ವಿದೇಶದಲ್ಲಿ ನೆಲೆಸಿರುವ ಶಿವಮೊಗ್ಗದ ಭೂಪಾಳಂ ಚಂದ್ರಶೇಖರಯ್ಯ ಅವರ ಮಗ ಡಾ. ರುಕ್ಮಯ್ಯ ಭೂಪಾಳಂ, ಮಗಳು ಡಾ.ನಿರ್ಮಲ ಹಾಗೂ ತರೀಕೆರೆಯ ಮೂಲದವರಾದ ಡಾ.ಕೃಷ್ಣಮೂರ್ತಿ ಅವರು ಈ ಸಾಮಾಜಿಕ ಸ್ಫಂದನೆಗೆ ಕೈಜೋಡಿಸಿದ್ದಾರೆ.
ಪ್ರಸ್ತುತ ಯುನೈಟೆಡ್ ಸ್ಟೆಟ್‌ನ ಕೆಂಟುಕಿ ದೇಶದ ಲೂಯಿಸ್ ವಿಲ್ಲೆನಲ್ಲಿ ನೆಲೆಸಿರುವ ಇವರು ಶಿವಮೊಗ್ಗ ರೋಟರಿಯವರ ಮನವಿಗೆ ಸ್ಫಂದಿಸಿ ಲೂಯಿಸ್ ವಿಲ್ಲಿ ನಾರ್ಥನ್ ಹೆಲ್ತ್‌ ಕೇರ್ ಆಸ್ಫತ್ರೆಯಿಂದ ಆಧುನಿಕ ತಂತ್ರಜ್ಞಾನವುಳ್ಳ ಕೋವಿಡ್ ಚಿಕಿತ್ಸಾ ಉಪಕರಗಳು, ವೆಂಟಿಲೇಟರ್, ಆಮ್ಲಜನಕ ಸಾಂದ್ರಕಗಳು ಸೇರಿದಂತೆ ನೂತನ ಪಿಪಿಇ ಕಿಟ್‌ಗಳು, ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್‌ಗಳನ್ನು ಹೊತ್ತಕಂಟೈನರ್ ಸದ್ಯದಲ್ಲಿಯೇ ಶಿವಮೊಗ್ಗ ತಲುಪಲಿದೆ. ವಿದೇಶದಲ್ಲಿ ನೆಲೆಸಿರುವ ಡಾ. ಕೃಷ್ಣಮೂರ್ತಿಯವರು ಈಗಾಗಲೇ ಶಿವಮೊಗ್ಗ ನಗರದಲ್ಲಿ ಡಯಾಲಿಸಿಸ್ ಕೇಂದ್ರ, ಸ್ತನ ಪರೀಕ್ಷಣಾ ಕೇಂದ್ರದ ಸ್ಥಾಪನೆಗೆ ನೆರವಾಗಿದ್ದಾರೆ. ಹೀಗೆ ವಿದೇಶದಲ್ಲಿ ನೆಲೆಸಿದ್ದರು ತಮ್ಮ ಊರಿನ ಹಲವು ಸಂಕಷ್ಟಗಳಿಗೆ ಸ್ಫಂದಿಸಿದ್ದಾರೆ.ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಶಿವಮೊಗ್ಗದ ರೋಟರಿ ಸಂಸ್ಥೆಯು ಕೋವಿಡ್ ವಿರುದ್ದ ಹೋರಾಟ ನಡೆಸಲು ದಾನಿಗಳಿಂದ ಅಗತ್ಯ ನೆರವಿಗಾಗಿ ವಿನಂತಿಸಿಕೊಂಡಾಗ ಸಾಕಷ್ಟ ದಾನಿಗಳು ಸಹಾಯ ಹಸ್ತ ಚಾಚಿದ್ದರು.
ಇದೇ ವೇಳೆ ವಿದೇಶದಲ್ಲಿ ನೆಲೆಸಿರುವ ಡಾ.ರುಕ್ಮಯ್ಯ ಭೂಪಾಳಂ ಅವರ ನೇತೃತ್ವದಲ್ಲಿ ಆಧುನಿಕ ಉಪಕರಣಗಳು ಸೇರಿದಂತೆ ಹಲವು ಅವಶ್ಯಕ ವಸ್ತುಗಳನ್ನು ಶಿವಮೊಗ್ಗಕ್ಕೆ ಕೊಡುಗೆ ನೀಡಲು ಮುಂದೆ ಬಂದರು. ಎಸ್‌ಒಎಸ್ ಏಜೆನ್ಸಿಯ ಮೂಲಕ ಈಗಾಗಲೇ ಉಪಕರಣ ಹೊತ್ತ ಕಂಟೈನರ್ ರಫ್ತಾಗಿದ್ದು ಹದಿನೈದು ದಿನಗಳಲ್ಲಿ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್.ದತ್ತಾತ್ರಿ ಅವರ ಸಹಕಾರದಿಂದ ಅಗತ್ಯ ಕಸ್ಟಮ್ ಅನುಮತಿ ಪಡೆಯಲಾಗಿದ್ದು ಕೆಲವು ಕಡಿಮೆ ದರದ ರಫ್ತು ಶುಲ್ಕಗಳನ್ನು ಜಿಲ್ಲಾಡಳಿತದಿಂದ ಭರಿಸಲು ಮಾನ್ಯ ಜಿಲ್ಲಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಶಿವಮೊಗ್ಗ ರೋಟರಿಯ ಮಾಜಿ ಜಿಲ್ಲಾ ಗೌರ‌್ನರ್ ಡಾ.ಪಿ. ನಾರಾಯಣ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Corona VirusCovid19Kannada News WebsiteLatest News KannadaMcGann HospitalShimogaShivamoggaShivamogga Newsಕೋವಿಡ್19ಭೂಪಾಳಂಮಲೆನಾಡು ಸುದ್ಧಿಮೆಗ್ಗಾನ್ ಆಸ್ಪತ್ರೆಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Previous Post

ಶಿವಮೊಗ್ಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆಗೆ ಕಠಿಣ ಕ್ರಮ ಕೈಗೊಳ್ಳಿ: ಡಿಸಿಗೆ ಸಿಎಂ ಸೂಚನೆ

Next Post

ಗಮನಿಸಿ! ಇನ್ಮುಂದೆ ಆರ್’ಟಿಒ ಪರೀಕ್ಷೆ ಇಲ್ಲದೇ ಡ್ರೈವಿಂಗ್ ಲೈಸೆನ್ಸ್‌ ಪಡೆಯಬಹುದು: ಆದರೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಇನ್ಮುಂದೆ ಆರ್’ಟಿಒ ಪರೀಕ್ಷೆ ಇಲ್ಲದೇ ಡ್ರೈವಿಂಗ್ ಲೈಸೆನ್ಸ್‌ ಪಡೆಯಬಹುದು: ಆದರೆ…

ಗಮನಿಸಿ! ಇನ್ಮುಂದೆ ಆರ್’ಟಿಒ ಪರೀಕ್ಷೆ ಇಲ್ಲದೇ ಡ್ರೈವಿಂಗ್ ಲೈಸೆನ್ಸ್‌ ಪಡೆಯಬಹುದು: ಆದರೆ...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL