No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಲಾಕ್’ಡೌನ್ ಕೊಂಚ ಸಡಿಲ: ಯಾವುದಕ್ಕೆ ಎಷ್ಟು ಗಂಟೆ ಅವಕಾಶ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 13, 2021
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಲಾಕ್’ಡೌನ್ ಕೊಂಚ ಸಡಿಲ: ಯಾವುದಕ್ಕೆ ಎಷ್ಟು ಗಂಟೆ ಅವಕಾಶ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ ಆಗುತ್ತಿರುವ ಬೆನ್ನಲ್ಲೇ ಶಿವಮೊಗ್ಗದಲ್ಲೂ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ಬೆಳಗ್ಗೆ 6ರಿಂದ 9 ಗಂಟೆಯವೆರಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಸಭೆಯ ನಂತರ ಮಾತನಾಡಿದ ಅವರು, ಹೋಲ್ ಸೇಲ್ ಅಡಿಕೆ ಮಂಡಿಗಳಿಗೆ ಮಧ್ಯಾಹ್ನ 12 ಗಂಟೆಯವರೆಗೂ ವ್ಯವಹಾರ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಇದರ ಸಂಚಾರಕ್ಕೆ ನೀಡಲಾಗುವ ಪಾಸ್ ಹೊಂದಿರಬೇಕು ಎಂದರು.

ಹೋಲ್ ಸೇಲ್ ದಿನಸಿಗೆ ವಾರದಲ್ಲಿ ಗುರುವಾರ ಮತ್ತು ಶನಿವಾರ ಬೆಳಿಗ್ಗೆ 6 ರಿಂದ 9 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಹೋಟೆಲ್ ಮತ್ತು ಬಾರ್ ಗಳಿಗೆ ಪ್ಯಾಕೇಲ್ ಗಳಿಗೆ ಅವಕಾಶವಿರುತ್ತದೆ. ಮದ್ಯ‌ಮಾರಾಟ ಸಹ 1 ಗಂಟೆ ಅವಕಾಶ ಕಲ್ಪಿಸಲಾಗಿದೆ. ಇದೇ ವೇಳೆ ಬಟ್ಟೆ, ಬಂಗಾರ ಸೇರಿದಂತೆ ಹಲವು ವ್ಯವಹಾರಗಳಿಗೆ ನಿರ್ಬಂಧ ಮುಂದುವರೆದಿದ್ದು, ಅನಗತ್ಯ ಸಂಚಾರವೂ ಸಹ ಅವಕಾಶವಿರುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ. ಲಾಕ್‍ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.

ಇನ್ನುಳಿದಂತೆ ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶವಿದೆ. ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್‍ನಲ್ಲಿ ಭಾಗವಹಿಸುವವರಿಗೆ ಪಾಸು ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಿಗ್ಗೆ 6ರಿಂದ 8ರವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಆದ್ಯತಾ ವಲಯದ ಫಲಾನುಭವಿಗಳಿಗೆ ಹಂತ ಹಂತವಾಗಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತಗೊಳಿಸಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ರುದ್ರೇಗೌಡ, ಆರ್ಯವೈಶ್ಯ ನಿಗಮದ ಅರುಣ್, ದತ್ತಾತ್ರೇಯ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸನ್ನ, ಸಿಇಒ ವೈಶಾಲಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Corona VirusCovid19K S EshwarappaKannada News WebsiteLatest News KannadaLocal NewsLock DownMalnad NewsShimogaShivamoggaShivamogga LockDownShivamogga Newsಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share219Tweet123Send
Previous Post

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ನಿಯಮ ಮರೆತಿದ್ದೇ ಅವಘಡಕ್ಕೆ ಕಾರಣವಾಯಿತೇ?

Next Post

ಹೇಳುವವರು, ಕೇಳುವವರು ಇಲ್ಲದ ಪಕ್ಷ ಕಾಂಗ್ರೆಸ್: ಸಚಿವ ಈಶ್ವರಪ್ಪ ಲೇವಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಹೇಳುವವರು, ಕೇಳುವವರು ಇಲ್ಲದ ಪಕ್ಷ ಕಾಂಗ್ರೆಸ್: ಸಚಿವ ಈಶ್ವರಪ್ಪ ಲೇವಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL