No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೋಂಕಿತರೇ ಹೆದರಬೇಡಿ, ವೈದ್ಯರ ಸಲಹೆ ಪಾಲಿಸಿ ಗುಣಮುಖರಾಗಿ: ಸಚಿವ ಈಶ್ವರಪ್ಪ

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ: ಸಚಿವರ ಹೇಳಿಕೆ

kalpa News by kalpa News
June 14, 2021
in ಶಿವಮೊಗ್ಗ
0
ಸೋಂಕಿತರೇ ಹೆದರಬೇಡಿ, ವೈದ್ಯರ ಸಲಹೆ ಪಾಲಿಸಿ ಗುಣಮುಖರಾಗಿ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಎದುರಾಗಿರುವ ಸಮಸ್ಯೆಗಳಿಗೆ ಕಂಡುಕೊಳ್ಳಲಾದ ತುರ್ತು ಪರಿಹಾರ ಕಾರ್ಯಗಳ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ಸಮೀಪದ ಹಸೂಡಿ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು.

ಕೊರೋನ ಮುಕ್ತ ಗ್ರಾಮ ಪಂಚಾಯಿತಿಯಾಗಿ ಮಾಡುವ ನಿಟ್ಟಿನಲ್ಲಿ ಸೋಂಕಿತರನ್ನು ಗುರುತಿಸಿ, ಅವರಿಗೆ ಚಿಕಿತ್ಸೆ ಕೊಡಿಸುವಲ್ಲಿ ಹಾಗೂ ಸೋಂಕಿತರು ಎದೆಗುಂದದಂತೆ ಮಾನಸಿಕವಾಗಿ ಧೈರ್ಯ ತುಂಬುತ್ತಿರುವ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸಿಬ್ಬಂಧಿಗಳು, ಟಾಸ್ಕ್‌ಫೋರ್ಸ್, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಕಾರ್ಯ ಪ್ರಶಂಸನೀಯ ಎಂದರು.

ಸೋಂಕಿತರು ಎದೆಗುಂದುವ ಅಗತ್ಯವಿಲ್ಲ. ವೈದ್ಯರ ಸಲಹೆಯಂತೆ ಕೋವಿಡ್ ಆರೈಕೆ ಕೇಂದ್ರಗಳಲ್ಲಿಯೇ ಕೆಲಕಾಲ ಇದ್ದು, ಚಿಕಿತ್ಸೆ ಪಡೆದು ಗುಣಮುಖವಾಗಿ ಮರಳುವಂತೆ ಮನವಿ ಮಾಡಿದ ಅವರು, ಸೋಂಕಿತರು ಮನೆಯಲ್ಲಿದ್ದು, ಚಿಕಿತ್ಸೆ ಪಡೆಯಲು ಅವಕಾಶವಿಲ್ಲ. ಅಂತಹವರು ನಿಯಮಾನುಸಾರ ಚಿಕಿತ್ಸೆ ಪಡೆಯಲು ವೈದ್ಯರ ಶಿಫಾರಸ್ಸಿನಂತೆ ಕೋವಿಡ್ ಕೇರ್ ಸೆಂಟರ್‌ಗಳಿಗೆ ತೆರಳಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಅಂತಹವರನ್ನು ಪೊಲೀಸ್ ಸಹಾಯ ಬಳಸಿಕೊಳ್ಳಬೇಕಾಗುವುದು ಎಂದರು.

ಸೋಂಕಿನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ತಿಳಿಸಿದ ಅವರು, ತಮ್ಮ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯುವ ಜೀವರಕ್ಷಕ ಲಸಿಕೆಯನ್ನು ಎಲ್ಲರೂ ಪಡೆದುಕೊಳ್ಳುವಂತೆ ಹಾಗೂ ಗುಣಮುಖವಾಗಿ ಬರುವ ವ್ಯಕ್ತಿಗಳಿಗೆ ನಿರ್ಲಕ್ಷ್ಯ ಮಾಡದೆ ಮೊದಲಿನಂತೆ ಸಾಮಾಜಿಕವಾಗಿ ಗೌರವಿಸುವಂತೆ ಸೂಚಿಸಿದ ಅವರು, ಉದ್ಯೋಗ ಚೀಟಿ ಪಡೆದಿದ್ದಲ್ಲಿ ಅವರಿಗೆ ಉದ್ಯೋಗಾವಕಾಶ ನೀಡುವಂತೆ ಪಿ.ಡಿ.ಒ.ಗೆ ಸೂಚಿಸಿದರು.

ಗ್ರಾಮದ ಸುತ್ತಮುತ್ತಲಿನ ಎಲ್ಲಾ ಕೆರೆಕಟ್ಟೆ ಕಾಲುವೆಗಳನ್ನು ತಹಶೀಲ್ದಾರರಿಂದ ಸಮೀಕ್ಷೆ ಮಾಡಿಸಿ, ಒತ್ತುವರಿಯನ್ನು ತೆರೆವುಗೊಳಿಸಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಪಿ.ಡಿ.ಒ.ಗೆ ಸೂಚಿಸಿದ ಅವರು, ಈ ಕಾರ್ಯಕ್ಕೆ ಪೊಲೀಸ್ ಇಲಾಖೆ ಸಹಕಾರ ನೀಡುವಂತೆ ಸೂಚಿಸಿದರು.

ಪ್ರಸ್ತುತ ಉದ್ಯೋಗಖಾತ್ರಿ ಯೋಜನೆಯಡಿ ಕೆರೆ-ಕಾಲುವೆಗಳ ಅಭಿವೃದ್ದಿ ಕಾರ್ಯಕೈಗೊಳ್ಳಲಾಗುತ್ತಿದೆ. ರೈತರ ಹೊಲದಲ್ಲಿ ಬದುಗಳ ನಿರ್ಮಾಣಕ್ಕೂ ಉದ್ಯೋಗಖಾತ್ರಿಯಲ್ಲಿ ಅವಕಾಶ ನೀಡಲಾಗಿದೆ. ಕಳೆದ ಸಾಲಿನಲ್ಲಿ ರಾಜ್ಯಕ್ಕೆ 13.ಕೋಟಿ ಮಾನವ ದಿನಗಳ ಗುರಿ ನೀಡಲಾಗಿತ್ತು. ಆದರೆ, ರಾಜ್ಯವು ಕೊರೋನ ಸಂದರ್ಭವನ್ನು ಬಳಸಿಕೊಂಡು ಸುಮಾಋಉ 15ಕೋಟಿ ಮಾನವ ದಿನಗಳನ್ನು ಹೆಚ್ಚುವರಿಯಾಗಿ ಪೂರೈಸಿತ್ತು. ಅದಕ್ಕಾಗಿ ಕೇಂದ್ರ ಸರ್ಕಾರ 800ಕೋಟಿ ರೂ.ಗಳ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿತ್ತು ಎಂದರು.

ಪ್ರಸ್ತುತ ಹಸೂಡಿ ಗ್ರಾಮ ಪಂಚಾಯಿತಿಯ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅಗತ್ಯ ಅನುದಾನ ಮಂಜೂರು ಮಾಡಿದ್ದು, ಶೀಘ್ರದಲ್ಲಿ ಹೊಸ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದರು.

ಕಾರ್ಯಕ್ರಮದ ನಂತರ ಅಲ್ಲಿನ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಸ್ಥಾಪಿಸಲಾಗಿದ್ದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಪಿ.ಡಿ.ಒ. ರಾಜಪ್ಪ ಸೇರಿದಂತೆ ಸಂಬಂಧಿತ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಕೊರೋನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಟ ಸಂಚಾರಿ ವಿಜಯ್ ನಿಧನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಸಂತಾಪ

Next Post

ಗಮನಿಸಿ: ಜೂನ್ 15ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜೂನ್ 15ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL