ಕಲ್ಪ ಮೀಡಿಯಾ ಹೌಸ್
ಸಾಗರ: ತಾಲ್ಲೂಕಿನ ಬಂದಗದ್ದೆಯಲ್ಲಿರುವ ಕೊರೊನಾ ಕೇರ್ ಸೆಂಟರ್ ನಲ್ಲಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಹಾಗೂ ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಶಿವಗಂಗಾ ಯೋಗ ಕೇಂದ್ರದ ಲವ ಕುಮಾರ್ ಆರೋಗ್ಯ ಕಿಟ್ ಗಳನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ಅಭಿರುಚಿ ತಂಡದಿಂದ ಒದಗಿಸಿದ ಸೋಪ್, ಪೇಸ್ಟ್ ಮತ್ತು ಬ್ರೆಷ್ ಗಳನ್ನು ಒದಗಿಸಲಾಯಿತು.
ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಸಂಯೋಜಕರಾದ ಕೆ.ಸಿ. ಬಸವರಾಜ್, ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ಸಾಗರ ತಾಲ್ಲೂಕು ಸಂಯೋಜಕರಾದ ರಾಜಕುಮಾರ್, ಸಾಗರದ ಮಂಜಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post