ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಸ್ವಚ್ಛತಾ ಮತ್ತು ಸೆಕ್ಯೂರಿಟಿ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವ ಪ್ರೊ. ಎಸ್. ಎಸ್. ಪಾಟೀಲ್, ಆರೋಗ್ಯಾಧಿಕಾರಿ ಡಾ. ರಕ್ಷಾ, ಮಹಿಳಾ ವೈದ್ಯಾಧಿಕಾರಿ ಡಾ. ಉಷಾರಾಣಿ, ಫಣಿರಾಜ್, ರಿಯಾಜ್ ಅಹ್ಮದ್ ಖಾನ್, ಸತ್ಯನಾರಾಯಣ, ಕಲಾವತಿ, ಪ್ರಕಾಶ್ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post