ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: 18-45 ವರ್ಷದೊಳಗಿನ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ವಯೋಮಾನದ ಎಲ್ಲರಿಗೂ ನಾಳೆಯಿಂದ ಕೋವಿಡ್ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಲಸಿಕೆಯನ್ನು ಹಾಕಿಸಿಕೊಂಡು ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post