ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಶೈಕ್ಷಣಿಕ ಸಾಲಿನ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹೊಸಮನೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಉಚಿತ ಟ್ಯಾಬ್ ವಿತರಣೆ ಮಾಡಿದರು.

ಸರ್‌ಎಮ್‌ವಿ ಸರ್ಕಾರಿ ವಿಜ್ಞಾನ ಕಾಲೇಜು ಬೊಮ್ಮನಕಟ್ಟೆ, ಸರ್‌ಎಮ್‌ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ನ್ಯೂಟೌನ್ ಹಾಗೂ ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿಗಳಿಗೂ ಉಚಿತ ಟ್ಯಾಬ್ ವಿತರಣೆ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















