No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಸ್ಎಸ್ಎಲ್ ಸಿ ಪರೀಕ್ಷೆ: ಆದ್ಯತೆಯ ಮೇಲೆ ಶಿಕ್ಷಕರಿಗೆ ಲಸಿಕೆ: ಸಚಿವ ಸುರೇಶ್ ಕುಮಾರ್ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 25, 2021
in ಬೆಂಗಳೂರು ನಗರ
0
ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್-19ರ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ವಹಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ರಾಜ್ಯದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದ್ದಾರೆ.

ಈ ಬಾರಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ 6000ಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿರುವುದರಿಂದ ಹೆಚ್ಚಿನ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರೆಲ್ಲರಿಗೂ ಆದ್ಯತೆಯ ಮೇಲೆ ಲಸಿಕೆ ನೀಡಬೇಕಾದ ಅಗತ್ಯವಿದೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.

ಪರೀಕ್ಷೆಗಳು ಹೆಚ್ಚಿನ ಸುರಕ್ಷತಾ ವಾತಾವರಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಎಲ್ಲರೂ ಲಸಿಕೆ ಪಡೆಯುವುದು ಅಗತ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕೋವಿಡ್ ಕರ್ತವ್ಯದಿಂದ ಶಿಕ್ಷಕರ ಬಿಡುಗಡೆಗೆ  ಸೂಚನೆ:
ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾದ ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವುದು ಮತ್ತು ಪರೀಕ್ಷಾ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಿರುವುದು ಮತ್ತು ಈಗಾಗಲೇ ಶೈಕ್ಷಣಿಕ ಚುಟುವಟಿಕೆಗಳು ಪ್ರಾರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಹ ನಡೆಯುತ್ತಿರುವುದರಿಂದ ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರಬೇಕಿರುವುದರಿಂದ ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಸಚಿವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCovid VaccineKannada NewsKannada News LiveKannada News OnlineKannada News WebsiteKannada WebsiteLatest News KannadaMinister Suresh KumarNews in KannadaNews KannadaSSLC ExamState NewsTeachersಎಸ್ಎಸ್ಎಲ್ ಸಿ ಪರೀಕ್ಷೆಕೋವಿಡ್ -19 ಲಸಿಕೆಬೆಂಗಳೂರುಶಿಕ್ಷಕರುಸಚಿವ ಸುರೇಶ್ ಕುಮಾರ್
Share197Tweet123Send
Previous Post

ಗಮನಿಸಿ! ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಪರ್ಯಾಯ ಮಾರ್ಗ ಹೀಗಿದೆ

Next Post

ಆಧುನಿಕರಣಗೊಂಡ ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಪ್ರೌಢಶಾಲೆ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಧುನಿಕರಣಗೊಂಡ ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಪ್ರೌಢಶಾಲೆ ಲೋಕಾರ್ಪಣೆ

ಆಧುನಿಕರಣಗೊಂಡ ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಪ್ರೌಢಶಾಲೆ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL