No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ತಾಲೂಕಿನಲ್ಲಿ ಕಾಡಾನೆಗಳ ಉಪಟಳ: ತತ್ತರಿಸುತ್ತಿರುವ ಲಕ್ಕಿನಕೊಪ್ಪ ಸುತ್ತಲ ಗ್ರಾಮಸ್ತರು

kalpa News by kalpa News
June 27, 2021
in ಭದ್ರಾವತಿ
0
ಭದ್ರಾವತಿ ತಾಲೂಕಿನಲ್ಲಿ ಕಾಡಾನೆಗಳ ಉಪಟಳ: ತತ್ತರಿಸುತ್ತಿರುವ ಲಕ್ಕಿನಕೊಪ್ಪ ಸುತ್ತಲ ಗ್ರಾಮಸ್ತರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ತಾಲೂಕಿನ ಲಕ್ಕಿನಕೊಪ್ಪ ಸುತ್ತಮುತ್ತ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಕಾಡಂಚಿನಲ್ಲಿ ವಾಸಿಸುವ ಜನರು ಭಯದಿಂದ ದಿನ ಕಳೆಯುವಂತಾಗಿದೆ.

ಕಳೆದ ಗುರುವಾರ ಗೋಣಿಬೀಡಿನಲ್ಲಿ ನಾಲ್ಕು ಕಾಡಾನೆಗಳು ಕಾಣಿಸಿಕೊಂಡಿತ್ತು. ರೋಡಿನ ಅಂಚಿಗೆ ಬಂದಿದ್ದ ಕಾಡಾನೆಗಳನ್ನು ಜನರೇ ಅರಣ್ಯ ಸಿಬ್ಬಂದಿಯ ಪಟಾಕಿ ಸಿಡಿಸಿ ಹಿಮ್ಮೆಟ್ಟಿಸಿದ್ದರು. ಆದರೆ ಕಾಡಿಗೆ ವಾಪಸ್ ತೆರಳದ ಕಾಡಾನೆಗಳು ಪುನಃ ನಿನ್ನೆ ರಾತ್ರಿ ಲಕ್ಕಿನ ಕೊಪ್ಪ ಗ್ರಾಮದ ಅರುಣಾ ಎಂಬವರ ತೋಟಕ್ಕೆ ನುಗ್ಗಿವೆ. ಒಟ್ಟು ನಾಲ್ಕು ಎಕೆರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ, ಬಾಳೆ, ಪೇರಲೆ, ಮಾವು, ಹಲಸನ್ನು ನಾಶ ಪಡಿಸಿವೆ.
ಭದ್ರಾ ಅಭಯಾರಣ್ಯದಿಂದ ಮಾರಿದಿಬ್ಬ ಉಂಬ್ಳೆಬೈಲು, ರ್ನಾಳು ಮೂಲಕ ಲಕ್ಕಿನಕೊಪ್ಪ, ಕಾಚಿನಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ತೊಂದರೆ ನೀಡುತ್ತಿವೆ. ಈ ಕೆಲದಿನಗಳ ಹಿಂದೆ ಅರಣ್ಯಾಧಿಕಾರಿಗಳು, ಸಕ್ರೆಬೈಲ್ ಆನೆಗಳನ್ನು ತಂದು, ಕಾಡಾನೆಗಳನ್ನು ರ್ನಾಳ್ ಮೂಲಕ ಭದ್ರಾ ಅಭಯಾರಣ್ಯಕ್ಕೆ ಅಟ್ಟಿದ್ದರು.

ಬಳಿಕ ಆ ಆನೆಗಳು ಮತ್ತೆ ರೈತರಿಗೆ ತೊಂದರೆ ನೀಡಲಾರವು, ವಾಪಸ್ ಇದೆ ದಾರಿಯಲ್ಲಿ ಬರಲಾರವು ಎಂದು ವನ್ಯಜೀವಿ ತಜ್ಞರು ತಿಳಿಸಿದ್ದರು. ಆದರೆ ಕೆಲವೇ ದಿನಗಳಲ್ಲಿ ಕಾಡಾನೆಗಳು ಮತ್ತೆ ಈ ಭಾಗದ ಸುತ್ತಮುತ್ತ ಕಾಣಿಸಿಕೊಂಡು ಉಪಟಳ ನಿಡಲು ಆರಂಭಿಸಿವೆ. ಈಗಾಗಲೇ ಸುಮಾರು ನೂರು ಎಕೆರೆಗೂ ಅಧಿಕ ಪ್ರದೇಶದಲ್ಲಿ ಬೆಳೆಗಳನ್ನು ಹಾಳು ಮಾಡಿರುವ ಕಾಡಾನೆಗಳು, ದಿನಕ್ಕೊಬ್ಬರ ತೋಟಕ್ಕೆ ನುಗ್ಗಿ ಭರ್ಜರಿ ಭೋಜನ ನಡೆಸುತ್ತಿವೆ.
ಕಳೆದ ಮೂರು ತಿಂಗಳಿನಿಂದಲೂ ಈ ಭಾಗದಲ್ಲಿ ವಿಪರೀತ ತೊಂದರೆ ನೀಡುತ್ತಿರುವ ಕಾಡಾನೆಗಳ ಬಗ್ಗೆ, ಅರಣ್ಯ ಇಲಾಖೆ ದಿಟ್ಟ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಸ್ಥಳೀಯರು ನಮ್ಮನ್ನೇ ಸಮಾಧಾನ ಮಾಡುವ ಕೆಲಸವನ್ನು ಮಾಡುತ್ತಿರುವ ಅರಣ್ಯ ಇಲಾಖೆ ಕಾಡಾನೆಗಳ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದಿದ್ದಾರೆ.

ರೈತರ ಬೆಳೆ ನಾಶವಾದರೆ ನಾವೇನು ಮಾಡುವುದಕ್ಕೆ ಆಗುತ್ತೆ, ಕಾಡಂಚಲ್ಲಿ ಹೊಲ ತೋಟ ಮಾಡಿರುವುದು ನೀವು, ಈಗ ತೊಂದರೆ ಅನುಭವಿಸಬೇಕಾದವರು ಸಹ ನೀವೇ ಎನ್ನುವಂತಹ ಮಾತುಗಳು ಸಿಬ್ಬಂದಿಗಳ ಬಾಯಲ್ಲಿ ಬರುತ್ತಿವೆ ಎಂದು ಆರೋಪಿಸಿದ್ದಾರೆ.
ಇನ್ನು ಅರಣ್ಯ ಇಲಾಖೆಯ ಹೆಸರನ್ನು ಹೇಳಲು ಇಚ್ಚಿಸದ ಸಿಬ್ಬಂದಿಯೊಬ್ಬರ ಪ್ರಕಾರ, ಕಾಡಂಚಿನಲ್ಲಿ ಕಾಡಾನೆಗಳು ಬರದಂತೆ ಟ್ರಂಚ್ ನಿರ್ಮಿಸಲಾಗಿದೆ. ಈ ಟ್ರಂಚ್ ಹಾಕುವ ಮೊದಲೇ ಕಾಡಾನೆಗಳು ಈ ಭಾಗಕ್ಕೆ ಬಂದಿದ್ದು, ಈಗ ಅವುಗಳಿಗೆ ವಾಪಸ್ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಕಾಡಿನಿಂದ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳು ಎಷ್ಟಿವೆ ಎನ್ನುವುದು ಸಹ ಅಸ್ಪಷ್ಟವಾಗಿದ್ದು, ಗ್ರಾಮಸ್ಥರು ನಾಲ್ಕು ಕಾಡಾನೆಗಳು ಇವೆ ಎಂದರೆ, ಅರಣ್ಯ ಸಿಬ್ಬಂದಿ ಕೇವಲ 2 ಆನೆಗಳಿವೆ ಎನ್ನುತ್ತಿದ್ದಾರೆ. ಇದೇನೆ ಇದ್ದರೂ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವುದರಿಂದ ಏನೂ ಪ್ರಯೋಜನವಾಗುತ್ತಿಲ್ಲ.

ಅವುಗಳು ಮತ್ತೆ ಬಂದು ತೊಂದರೆ ನೀಡುತ್ತವೆ. ವ್ಯರ್ಥ ಅರಣ್ಯ ಇಲಾಖೆಯ ಖರ್ಚಿಗೆ ಬದಲಾಗಿ, ಆನೆಗಳನ್ನು ಹಿಡಿದು ಅವುಗಳನ್ನು ಸಕ್ರೆಬೈಲ್ ಬಿಡಾರಕ್ಕೆ ಕಳುಹಿಸಿ, ಈ ಮೂಲಕ ಕಾಡಾನೆಗಳ ಕಾಟದಿಂದ ಮುಕ್ತಿ ನೀಡಿ ಎಂದು ಲಕ್ಕಿನಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiElephantKannada News WebsiteLakkinakoppaLatest News KannadaLocal NewsMalnad NewsShimogaShivamoggaShivamogga Newswild elephantಅರಣ್ಯ ಇಲಾಖೆಕಾಡಾನೆಭದ್ರಾವತಿಲಕ್ಕಿನಕೊಪ್ಪಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

27.06.2021 to 03.07.2021 | ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

Next Post

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

kalpa News

kalpa News

Next Post
ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL