ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಕೋವಿಡ್-19 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವಿಶ್ವವಿದ್ಯಾಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.
ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್, ಭದ್ರಾವತಿ ನಗರ ಸಭಾ ಸದಸ್ಯ ಬಿ.ಕೆ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಅಶೋಕ್, ಆರೋಗ್ಯಾಧಿಕಾರಿ ಡಾ.ರಕ್ಷಾ, ಮಹಿಳಾ ವೈದ್ಯಾಧಿಕಾರಿ ಡಾ.ಉಷಾರಾಣಿ ಮತ್ತು ವಿಶ್ವವಿದ್ಯಾಲಯದ ಆರೋಗ್ಯ ಸಿಬ್ಬಂದಿ ಮತ್ತಿತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post