No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜಹಿತದ ಸಂಶೋಧನೆ ಕೈಗೊಳ್ಳಿ: ಪ್ರೊ. ವೀರಭದ್ರಪ್ಪ ಸಲಹೆ

ಕುವೆಂಪು ವಿವಿಯಲ್ಲಿ ಸಂಶೋಧನೆ ಕುರಿತು 11 ದಿನಗಳ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 1, 2021
in ಶಿವಮೊಗ್ಗ
0
ಸಮಾಜಹಿತದ ಸಂಶೋಧನೆ ಕೈಗೊಳ್ಳಿ: ಪ್ರೊ. ವೀರಭದ್ರಪ್ಪ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಅಸಮಾನತೆ, ಅಭಿವೃದ್ಧಿ ಕುಂಠಿತತೆ, ನಿರುದ್ಯೋಗದಂತಹ ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಶೋಧನೆ ಕೈಗೊಳ್ಳುವ ಮೂಲಕ ವಿಶ್ವವಿದ್ಯಾಲಯಗಳು ಮತ್ತು ಸಂಶೋಧಕರು ಸಮಾಜಹಿತದ ಜವಾಬ್ದಾರಿ ನಿಭಾಯಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ವಿವಿಯ ಸಮಾಜಶಾಸ್ತ್ರ ವಿಭಾಗವು ಮೈಸೂರಿನ ಸಮೃದ್ಧಿ ಫೌಂಡೇಶನ್ ಜತೆಗೂಡಿ ಸಮಾಜ ವಿಜ್ಞಾನ ವಿಭಾಗಗಳ ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಸಂಶೋಧನಾ ವೈಧಾನಿಕತೆ ಕುರಿತಂತೆ ಕನ್ನಡದಲ್ಲಿ ಜುಲೈ 1ರಿಂದ 11ರವರೆಗಿನ 11 ದಿನಗಳ ಆನ್‌ಲೈನ್ ಕಾರ್ಯಾಗಾರ ಸರಣಿಯನ್ನು ಆಯೋಜಿಸಿದ್ದು, ಬುಧವಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೈಯಕ್ತಿಕ ಹಿತಾಸಕ್ತಿ ಅಥವಾ ಕೇವಲ ಕೆಲವರ ಲಾಭಕ್ಕಾಗಿ ಸಂಶೋಧನೆ ಕೈಗೊಳ್ಳುವಂತದ್ದಲ್ಲ. ವಸ್ತುನಿಷ್ಠ ಮಾದರಿಯಲ್ಲಿ ಮಾತ್ರ ನಡೆಸುವ ಸಂಶೋಧನೆಯ ಕೇಂದ್ರ ಉದ್ದೇಶವು ಸಮಾಜದ ಉದ್ಧಾರವಾಗಿರುತ್ತದೆ ಎಂದು ತಿಳಿಸಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉಲ್ಲೇಖಿಸಿರುವಂತೆ ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ನೊಂದಾವಣಿ ಮಾಡಿಕೊಳ್ಳುವ ವಿಧ್ಯಾರ್ಥಿಗಳ ಸಂಖ್ಯೆ ಶೇ.26ರಷ್ಟಿದೆ. ಪಿಹೆಚ್‌ಡಿ ಸೇರಿದಂತೆ ವಿವಿಧ ಸಂಶೋಧನೆಗಳಿಗೆ ಮುಂದಾಗುವವರ ಪಾಲು ಶೇ.5 ಎಂಬುದು ವಿಷಾದನೀಯ ಸಂಗತಿ.

ವಿವಿಧ ಭಾಷೆ, ವರ್ಗ, ಸಮುದಾಯ, ಜಾತಿ-ಧರ್ಮಗಳಿರುವ ಭಾರತದಂತಹ ವಿಸ್ತಾರವಾದ ದೇಶದಲ್ಲಿ ಸಾಮಾಜಿಕ ವಿಷಯಗಳು ಸರಳವಾಗಿರುವುದಿಲ್ಲ. ಇವುಗಳ ಸೂಕ್ತ ಅರ್ಥೈಸುವಿಕೆ, ಅಧ್ಯಯನ, ಸಮಸ್ಯೆಗಳ ಪರಿಹಾರೋಪಾಯಕ್ಕಾಗಿ ಸಮಾಜಹಿತದ್ದೇಶದ ಸಂಶೋಧನೆಯ ಅಗತ್ಯವಿದೆ. ವಿದ್ಯಾರ್ಥಿಗಳು, ಸಂಶೋಧಕರು ತುರ್ತಾಗಿ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆಕೊಟ್ಟರು.

ಈ ಸಂದರ್ಭದಲ್ಲಿ ವಿಭಾಗದ ಪ್ರೊ. ಎ. ರಾಮೇಗೌಡ, ಪ್ರೊ. ಎಂ. ಗುರುಲಿಂಗಯ್ಯ, ಪ್ರೊ. ಅಂಜನಪ್ಪ, ಪ್ರೊ. ಚಂದ್ರಶೇಖರ್ ಹಾಗೂ ಸಮೃದ್ಧಿ ಫೌಂಡೇಶನ್‌ನ ಕಾರ್ಯದರ್ಶಿ ಡಾ. ಶಾಂತಿ ಹಾಜರಿದ್ದರು.

11 ದಿನಗಳ ಕಾರ್ಯಗಾರದಲ್ಲಿ ಪ್ರೊ. ಮುಝಫರ್ ಅಸ್ಸಾದಿ, ಪ್ರೊ.ಇಂದಿರಾ, ಡಾ. ಕೆ. ಜಿ. ಗಾಯತ್ರಿ ದೇವಿ, ಪ್ರೊ. ಛಾಯ ಕೆ. ದೇಗಾಂವಕರ್, ಪ್ರೊ. ಸಿ.ಎ. ಸೋಮಶೇಖರಪ್ಪ, ಪ್ರೊ. ಟಿ.ಬಿ.ಬಿ.ಎಸ್.ವಿ. ರಮಣಯ್ಯ ಸೇರಿದಂತೆ ಸಮಾಜ ವಿಜ್ಞಾನ ವಿಷಯಗಳ ೧೫ ಕ್ಕೂ ಹೆಚ್ಚು ತಜ್ಞರು ವಿವಿಧ ಸಂಶೋಧನಾ ವಿಷಯಗಳ ಮೇಲೆ ಉಪನ್ಯಾಸ ನೀಡಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaProf. VeerabhadrappaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಪ್ರೊ. ವೀರಭದ್ರಪ್ಪಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಜುಲೈ 3ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

Next Post

ಉಚಿತ ಆರೋಗ್ಯ ಸೇವೆಗಳ ಸೌಲಭ್ಯ ಪತ್ರಿಕಾ ಕಚೇರಿ ಸಿಬ್ಬಂದಿಗಳಿಗೂ ಸಿಗಲಿ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಚಿತ ಆರೋಗ್ಯ ಸೇವೆಗಳ ಸೌಲಭ್ಯ ಪತ್ರಿಕಾ ಕಚೇರಿ ಸಿಬ್ಬಂದಿಗಳಿಗೂ ಸಿಗಲಿ…

ಉಚಿತ ಆರೋಗ್ಯ ಸೇವೆಗಳ ಸೌಲಭ್ಯ ಪತ್ರಿಕಾ ಕಚೇರಿ ಸಿಬ್ಬಂದಿಗಳಿಗೂ ಸಿಗಲಿ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL