Read - < 1 minute
ಕಲ್ಪ ಮೀಡಿಯಾ ಹೌಸ್
ಸಾಗರ: ಸಾಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ “ವನಮಹೋತ್ಸವ” ಕಾರ್ಯಕ್ರಮದಲ್ಲಿ ಇಂದು ಶಾಸಕ ಹೆಚ್.ಹಾಲಪ್ಪ ಪಾಲ್ಗೊಂಡು, ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಗರ ಮಂಡಲದ ಅಧ್ಯಕ್ಷರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಕ್ಷದ ಪ್ರಮುಖರು, ವಿವಿಧ ಮೋರ್ಚಾಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post