ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜುಲೈ 4ರ ಭಾನುವಾರ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ನಗರದ ಕುವೆಂಪು ರಸ್ತೆ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯುವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿ ಸರ್ಕಲ್, ಸವಾರ್‍ಲೈನ್ ರಸ್ತೆ, ಜೆಪಿಎನ್ ರಸ್ತೆ, ಎಲ್‌ಐಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















