ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜುಲೈ 14ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-4ರಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಸಾಗರ ಮುಖ್ಯ ರಸ್ತೆ, ಭಾರ್ಗವಿ ಪೆಟ್ರೋಲ್ ಬಂಕ್, ಆಲ್ಕೋಳ ಸರ್ಕಲ್, ಎಸ್.ಪಿ.ಕಚೇರಿ, ಪಂಪನಗರ, ಅಶೋಕ ನಗರ, ಎ.ಆರ್.ಬಿ.ಕಾಲೋನಿ, ಡಿ.ಎ.ಆರ್ ಮೈದಾನ, ಪೊಲೀಸ್ ಠಾಣೆ, ಸಕ್ರ್ಯೂಟ್ ಹೌಸ್, ಆಯನೂರು ಗೇಟ್, ಸಾಗರ ಮುಖ್ಯರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















